ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸ್ಥಾಪಕಾಧ್ಯಕ್ಷ ಮಹೇಶ್ ಶೆಟ್ಟಿ ತಿಮರೋಡಿಯವರ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ ನೀಡಿದೆ.

ತಿಮರೋಡಿಯನ್ನು ಒಂದು ವರ್ಷ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ 18-09-2025 0 17-09-2026 ರವರೆಗೆ ಒಂದು ವರ್ಷದ ಗಡಿಪಾರು ಮಾಡಿ ಸೆ.18ರಂದು ಪುತ್ತೂರು ಎ.ಸಿ ಸ್ಟೆಲ್ಲಾ ವರ್ಗಿಸ್ ಅವರ ಆದೇಶದ ವಿರುದ್ಧ ಮಧ್ಯಂತರ ತಡೆ ಕೋರಿ ಮಹೇಶ್ ಶೆಟ್ಟಿ ತಿಮರೋಡಿ ತಮ್ಮ ವಕೀಲರ ಮೂಲಕ ಸೆ.29ರಂದು ಹೈಕೋರ್ಟ್‌ನಲ್ಲಿ ರಾಜ್ಯ ಸರಕಾರ, ಪುತ್ತೂರು ಎಸಿ. ಡಿವೈಎಸ್ಪಿ, ಬೆಳ್ತಂಗಡಿ ಇನ್ಸ್‌ಪೆಕ್ಟರ್ ಪ್ರತಿವಾದಿಯಾಗಿಸಿ ಅರ್ಜಿ ಸಲ್ಲಿಕೆ ಮಾಡಿ ಹೈಕೋರ್ಟ್ ಮೊರೆ ಹೋಗಿದ್ದರು, ಅರ್ಜಿ ವಿಚಾರಣೆ ನಡೆದು ಅ.8ರವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಮಧ್ಯಂತರ ತಡೆ ನೀಡಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

Related posts

ಹರಿಯಾಣದಲ್ಲಿ ನಡೆಯುವ 69ನೇ ರಾಷ್ಟ್ರೀಯ ಮಹಿಳಾ ಸೀನಿಯರ್ ಕಬಡ್ಡಿ ಚಾಂಪಿಯನ್ ಶಿಫ್ :ಕರ್ನಾಟಕ ರಾಜ್ಯ ತಂಡಕ್ಕೆ ಬೆಳ್ತಂಗಡಿ ತಾಲೂಕಿನ ಉಜಿರೆಯ ಅರ್ಚನಾ ಗೌಡ ಆಯ್ಕ

Suddi Udaya

ಕುಂಟಿನಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಮೇ 17: ಉಜಿರೆಯಲ್ಲಿ 5ನೇ ವರ್ಷದ ಸಂಭ್ರಮದ ಕೇರಳ ಸಾಂಪ್ರದಾಯಿಕ ವಿಷುಕಣಿ ಆಚರಣೆ: ಶಾಸಕ ಹರೀಶ್ ಪೂಂಜ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಹಾಗೂ ಗ್ರಾಮಾಭ್ಯುದಯ ಅನುಷ್ಠಾನ ಸಮಿತಿಯಿಂದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೆರಿಯಲ್ ರವರಿಗೆ ಗೌರವಾರ್ಪಣೆ

Suddi Udaya
error: Content is protected !!