September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್. ರಾಷ್ಟ್ರ ಮಟ್ಟದಲ್ಲಿ ದ್ವಿತೀಯ ರ‍್ಯಾಂಕ್ 

ಬೆಳ್ತಂಗಡಿ: ಕೇಂದ್ರ ಸರಕಾರದ ಪ್ರಾದೇಶಿಕ ಶಿಕ್ಷಣ ಸಂಸ್ಥೆಗಳಿಗೆ ನಡೆಸುವ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಶಿರ್ಲಾಲಿನ ವಿಭಾ ಕೆ.ಆರ್ ರವರು ದೇಶಕ್ಕೆ ದ್ವಿತೀಯ ರ‍್ಯಾಂಕ್ , ರಾಜ್ಯಕ್ಕೆ ಮೊದಲ ರ‍್ಯಾಂಕ್  ಪಡೆದಿದ್ದಾರೆ.

ದ್ವಿತೀಯ ಪಿಯುಸಿ ವಾಣಿ ಕಾಲೇಜಿನಲ್ಲಿ ಪೂರೈಸಿದ್ದು ರಾಜ್ಯಮಟ್ಟದಲ್ಲಿ 6ನೇ ರ‍್ಯಾಂಕ್  ಪಡೆದಿದ್ದರು.

ವಿಭಾ ಕೆ.ಆರ್. ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲಿನವರು. ಇವರ ತಂದೆ ರವಿರಾಜ್ ಗೌಡ ದೈಹಿಕ ಶಿಕ್ಷಕರಾಗಿದ್ದು, ತಾಯಿ ಮೀರಾ ಹೆಚ್. ಸಿ. ಸಹಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಈ ಸಾಧನೆಯನ್ನು ವಾಣಿ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ಹಾಗೂ ಪ್ರಾಧ್ಯಾಪಕರು ಅಪಾರವಾಗಿ ಮೆಚ್ಚಿಕೊಂಡು ಇವರ ಉನ್ನತ ವ್ಯಾಸಂಗಕ್ಕೆ ಶುಭಕೋರಿದ್ದಾರೆ.

Related posts

ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್ ವರಿಗೆ ಗೌರವ ಸನ್ಮಾನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸರಕಾರಿ ಶಾಲಾ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಬೆಳ್ತಂಗಡಿ ನಗರ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ನವೀನ್ ಗೌಡ ನೇಮಕ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
error: Content is protected !!