25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹಾಪ್ ಕಾಮ್ಸ್ ನಿರ್ದೇಶಕರಾಗಿ  ರತ್ನರಾಜ್ ಪೇರಂದಬೈಲ್ ಆಯ್ಕೆ        

ಬೆಳ್ತಂಗಡಿ: ಪ್ರತಿಷ್ಟಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ (ಹಾಪ್ ಕಾಮ್ಸ್ ) ಉಭಯ ಜಿಲ್ಲೆಗಳ ಇದರ ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿಗೆ ನಿರ್ದೇಶಕರಾಗಿ ರತ್ನರಾಜ್ ಪೇರಂದಬೈಲ್ ಬಳಂಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಮಂಗಳೂರು ಕರಂಗಲಪಾಡಿ ಕೇಂದ್ರ ಸ್ಥಾನವಾಗಿ ಕಾರ್ಯಾಚರಣೆ ಮಾಡುತ್ತಿದ್ದು ಒಟ್ಟು 16 ನಿರ್ದೇಶಕರಿದ್ದಾರೆ. ರತ್ನರಾಜ್ ಜೈನ್ ರವರು ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯ ಎ ತರಗತಿ ಸದಸ್ಯರಿಂದ ಆಯ್ಕೆಯಾಗಿದ್ದಾರೆ ಎಂದು ಸಹಕಾರ ಸಂಘಗಳ ನಿಭಂದಕರಾದ ತ್ರಿವೇಣಿ ರಾವ್ ಕೆ ಘೋಷಣೆ ಮಾಡಿದ್ದಾರೆ. ಇವರು ಬಳಂಜ ಶಿಕ್ಷಣ ಟ್ರಸ್ಟ್ ಇದರ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದು‌‌ ಹಾಗೂ ಅನೇಕ ಸಂಘಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

Related posts

ತಣ್ಣೀರುಪಂತ ಗ್ರಾ.ಪಂ.ನಲ್ಲಿ ಮಕ್ಕಳ ಸ್ನೇಹಿ ಅಭಿಯಾನದ ಪೂರ್ವಸಿದ್ಧತಾ ಸಭೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ವೇಣೂರು ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಅಭಿನಂದನೆ

Suddi Udaya

ಮಾ.9: ಬಜಿರೆಯಲ್ಲಿ 60 ಕೆ.ಜಿ ವಿಭಾಗದ ಪುರುಷರ ಹೊನಲು ಬೆಳಕಿನ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ: ಯಂಗ್ ಬಾಯ್ಸ್ ಟ್ರೋಫಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!