37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

ಉಜಿರೆ : ಸುದೀರ್ಘ 36 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೆ.30ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

1989 ಜುಲೈ 17ರಂದು ವಿಜ್ಞಾನ ಗಣಿತ ಶಿಕ್ಷಕರಾಗಿ ಶ್ರೀ ಗೌರಿ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ವೃತ್ತಿ ಜೀವನ ಪ್ರಾರಂಭಿಸಿ ಅಲ್ಲಿ 11 ವರ್ಷ ಸೇವೆಗೈದು, ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆ ಉಜಿರೆಯಲ್ಲಿ 24 ವರ್ಷ ಸುದೀರ್ಘ ಸೇವೆ ಮಾಡಿ, ಕಳೆದ ಎರಡು ವರ್ಷಗಳ ಹಿಂದೆ ಮುಖ್ಯೋಪಾಧ್ಯಾಯರಾಗಿ ಭಡ್ತಿ ಹೊಂದಿ ಇದೀಗ ವಯೋ ನಿವೃತ್ತಿಗೊಂಡಿರುತ್ತಾರೆ.

ಇವರು ಮೂಲತ: ಶಂಕದಮೂಲೆ ಬೆಳ್ಳೂರು ಕಾಸರಗೋಡಿನ ವಾಸುದೇವ ಕಡಂಬಳ್ಳಿತ್ತಾಯ ಮತ್ತು ಶಾಕುಂತಲ ದಂಪತಿಯ ಪುತ್ರರಾಗಿದ್ದು ಪತ್ನಿ ಶ್ರೀಮತಿ ಮಂಜುಳಾ, ಪುತ್ರ ಇಂಜಿನಿಯರ್ ವೈಷ್ಣವ್‌ರವರೊಂದಿಗೆ ಸುಖಿ ಜೀವನವನ್ನು ನಡೆಸುತ್ತಿದ್ದಾರೆ.

Related posts

ಕಣಿಯೂರು ಗ್ರಾಮದ ಪದ್ಮುಂಜ ಪ್ರೌಢ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya

ಮುಂಡಾಜೆ ಕಾಯರ್ತೋಡಿ- ಕಲ್ಲಾರ್ಯ ಸಾರ್ವಜನಿಕ ನಾಗಬನದಲ್ಲಿ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya
error: Content is protected !!