37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್, ಈ ಸಂಸ್ಥೆಯ ವತಿಯಿಂದ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯ ಮೂಲಭೂತ ಸೌಕರ್ಯಗಳ ಕಾಮಗಾರಿಗೆ ರೂ. ಒಂದು ಕೋಟಿ ಅನುದಾನವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಮಂಜೂರು ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ತಿಳಿಸಿದ್ದಾರೆ.

Related posts

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಶ್ರೀ ಧ.ಮಂ. ಪ್ರಕೃತಿ ಮತ್ತು ಯೋಗ ಕಾಲೇಜು: ಯಶಸ್ವಿ ಚಿಣ್ಣರ ಯೋಗ ತರಬೇತಿ ಶಿಬಿರದ ಸಮಾರೋಪ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಸವಿತಾ, ಉಪಾಧ್ಯಕ್ಷರಾಗಿ ಲೋಕನಾಥ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಆಗಿ ಕಿಶೋರ್ ಪಿ ನೇಮಕ

Suddi Udaya

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಾದ ತೇಜಸ್ ಮತ್ತು ಸಾತ್ವಿಕ್ ಯಂ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!