25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ ಗ್ರಾ.ಪಂ.ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಬೆಳಗಾವಿಗೆ ವರ್ಗಾವಣೆ: ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ಕುಂಞ ಕೆ ಅಧಿಕಾರ ಸ್ವೀಕಾರ

ಗೇರುಕಟ್ಟೆ : ಕಳೆದ ಏಳು ವರ್ಷಗಳಿಂದ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಜನಸ್ನೇಹಿ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಪಾಟೀಲ್ ರವರು ಬೆಳಗಾವಿಗೆ ವರ್ಗಾವಣೆಯಾಗಿದ್ದು, ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕುಕ್ಕೇಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿರುವ ಕುಂಞ ಕೆ ಪ್ರಭಾರ ನೆಲೆಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

ಕುಂಞ ಕೆ ರವರು ಈ ಹಿಂದೆ ಕಳಿಯ ಗ್ರಾಮ ಪಂಚಾಯತ್ ನಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದರು.

Related posts

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಧರ್ಮಸ್ಥಳದಿಂದ ಬಳಂಜ ಶಾಲಾ ಕ್ರೀಡಾಂಗಣ ಅಭಿವೃದ್ದಿಗೆ ನೆರವು, ಮಂಜೂರಾತಿ ಪತ್ರ ಹಸ್ತಾಂತರ

Suddi Udaya

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಡಿ.21-22: ಬದನಾಜೆ ಶಾಲೆಯ ಅಮೃತ ಮಹೋತ್ಸವ ಸಂಭ್ರಮ: ಸುಜ್ಞಾನ ಸಭಾಂಗಣ ಲೋಕಾರ್ಪಣೆ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ತoಬಿಲ ಸೇವೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಿಂದ ತಾಲೂಕಿನ ಸಾಧಕ ಮಹಿಳೆಯರಿಗೆ ಪಂಚರತ್ನ ಪ್ರಶಸ್ತಿ ಪುರಸ್ಕಾರ

Suddi Udaya
error: Content is protected !!