September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀ ರವರ ಹುಟ್ಟುಹಬ್ಬದ ಪ್ರಯುಕ್ತ ರಕ್ತದಾನ ಶಿಬಿರ

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸೇವಾಪಾಕ್ಷಿಕ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಯವರ 75 ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಯಲ್ಲಿ ಸೆ.30 ರಂದು ರಕ್ತದಾನ ಶಿಬಿರ ನಡೆಯಿತು.


ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ಮಂಡಲ ಅಧ್ಯಕ್ಷ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಜಿಲ್ಲಾ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ಮಂಡಲ ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಪದಾಧಿಕಾರಿಗಳಾದ ಹರೀಶ್ ಗೌಡ ಸಂಭೋಲ್ಯ, ಸುಧೀರ್ ಚಾರ್ಮಾಡಿ, ಪವನ್ ಶೆಟ್ಟಿ ಉಜಿರೆ, ಲೋಕ್ಷತ್ ಗೌಡ ಬೈಪಾಡಿ -ಬಂದಾರು, ಆಳ್ವಾಸ್ ಆಸ್ಪತ್ರೆಯ ಮುಖ್ಯಸ್ಥರಾದ ಉಮೇಶ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ದೀಪದ ಬೆಳಕಿನಲ್ಲಿ ಅರಳಿದ ಯಕ್ಷಗಾನ ಸೌಂದರ್ಯ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಬೆಳ್ತಂಗಡಿಯಿಂದ ಬೆಂಗಳೂರಿಗೆ ಸುಗಮ ಸಂಚಾರಕ್ಕಾಗಿ ಆರಂಭಗೊಂಡ “ಪಲ್ಲಕ್ಕಿ” ನೂತನ ಬಸ್ ಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ: ಕಲಶಾಭಿಷೇಕ, ದರ್ಶನ ಬಲಿ

Suddi Udaya

ಹೊಸಂಗಡಿ ಇಂದಿರಾ ವಸತಿ ಶಾಲೆಯಲ್ಲಿ ವನಮಹೋತ್ಸವ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya
error: Content is protected !!