ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಆಯುಧ ಪೂಜೆ ಸಡಗರದಿಂದ ಸೆ.30 ರಂದು ನಡೆಯಿತು.

ತಾ.ಪಂ.ಇಓ ಭವಾನಿಶಂಕರ್ ಎನ್., ವ್ಯವಸ್ಥಾಪಕ ಪ್ರಶಾಂತ್ ಸಹಿತ ಸಿಬ್ಬಂದಿಗಳು ಭಾಗವಹಿಸಿದ್ದರು. ಹೂಗಳಿಂದ ಅಲಂಕರಿಸಿದ ಕೊಠಡಿಗಳು ಕಂಗೊಳಿಸುತ್ತಿತ್ತು.

Related posts

ಕಳೆಂಜ ಜನನಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವಾರಂಟ್ ಜಾರಿ

Suddi Udaya

ಉಜಿರೆ ಶ್ರೀ ಸರಸ್ವತಿ ಭಜನಾ ಮಂದಿರಕ್ಕೆ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿ ಭೇಟಿ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗುರಿಪಳ್ಳದಲ್ಲಿ ಬ್ರಹ್ಮಶ್ರೀ ಮಹಿಳಾ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!