37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

ಬೆಳ್ತಂಗಡಿ ಬಸ್ ಸ್ಟ್ಯಾಂಡ್ ಬಳಿಯಿರುವ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಸೆ. 30ರಿಂದ ಭಾರಿ ರಿಯಾಯಿತಿ ದರದಲ್ಲಿ ಬ್ರಾಂಡೆಡ್ ಬಟ್ಟೆಗಳ ಮಾರಾಟ ಸೇವೆ ಪ್ರಾರಂಭಗೊಂಡಿದೆ.

ಬೆಳ್ತಂಗಡಿ ಭಾಗದ ಜನತೆಗೆ ನೇರವಾಗಿ ಗಾರ್ಮೆಂಟ್ಸ್ ಮುಖಾಂತರ ರಿಟೇಲ್ ಆಗಿ ಗ್ರಾಹಕರಿಗೆ ಶೇ.80 ವರೆಗೂ ರಿಯಾಯತಿ ದರದಲ್ಲಿ ಮಾರಾಟ ಮಾಡಿ ಜವಳಿ ಉದ್ಯಮದ ಮೂಲಕ ಗ್ರಾಹಕರ ಪ್ರೀತಿ, ವಿಶ್ವಾಸಕ್ಕೆ ಪಾತ್ರವಾಗಿದೆ.

ಇದೀಗ ತನ್ನ ಗ್ರಾಹಕರಿಗೆ ವಿಶೇಷ ರಿಯಾಯಿತಿ ದರದಲ್ಲಿ ಜವಳಿ ಖರೀದಿಸಲು ಸದಾವಕಾಶವನ್ನು ಕಲ್ಪಿಸಿಕೊಡುತ್ತಿದೆ.ರೂ 550 ರಿಂದ ರೂ 950 ರೂ ವರೆಗೆ ಮಾರಾಟವಾಗುವ ಬ್ರಾಂಡೆಡ್ ಬಟ್ಟೆಗಳು ಕೇವಲ ರೂ 150 ರಿಂದ ರೂ 400 ಮಾತ್ರ ದೊರೆಯುತ್ತದೆ.

ಗ್ರಾಹಕರ ಅನುಕೂಲಕ್ಕಾಗಿ ಶೇ. 80% ಡಿಸ್ಕೌಂಟ್ ದರದಲ್ಲಿ ಕೆಲವೇ ದಿನಗಳ ಕಾಲ ಮಾರಾಟ ಆಯೋಜಿಸಿದ್ದೇವೆ,ಇಂತಹ ಬೃಹತ್ ಮಾರಾಟ ಪ್ರದರ್ಶನ ಎಂದೆಂದಿಗೂ ನಡೆದಿರುವುದಿಲ್ಲ. ಇದೀಗ ಬೆಳ್ತಂಗಡಿ ನಗರದಲ್ಲಿ ಮಾತ್ರ ಆರಂಭವಾಗಿದ್ದು ಇದರ ಪ್ರಯೋಜನವನ್ನು ಗ್ರಾಹಕರು ಪಡೆದುಕೊಳ್ಳಬಹುದಾಗಿದೆ ಎಂದು ಮಾಲಕರು ತಿಳಿಸಿದರು.

ಸಾಂಪ್ರದಾಯಿಕ, ಆಧುನಿಕ ಶೈಲಿಯ ಉಡುಪುಗಳು ಲಭ್ಯವಿದ್ದು, ಎಲ್ಲಾ ವಯಸ್ಸಿನವರಿಗೆ ಒಪ್ಪುವ ನವೀನ ಬಟ್ಟೆಗಳ ಸಂಗ್ರಹವಿದೆ. ಇಪ್ಪತ್ತಕ್ಕೂ ಅಧಿಕ ರಾಜ್ಯಗಳ ವೈವಿಧ್ಯಮಯ ಜವಳಿಯ ಅಪಾರ ಸಂಗ್ರಹವಿದ್ದು, ಫ್ಯಾನ್ಸಿ ಡಿಸೈನರ್ ಸೀರೆಗಳು ಈ ಮೇಳದಲ್ಲಿ ಲಭ್ಯವಿದೆ. ಮಹಿಳೆಯರ ಕುರ್ತಿಸ್, ಬೈಡಲ್ ಲೆಹೆಂಗಾ, ಚೂಡಿದಾರ್, ಗೌನ್ಸ್, ಡ್ರೆಸ್ ಮೆಟಿರಿಯಲ್ಸ್, ಪುರುಷರ ಶರ್ಟ್, ಟೀಶರ್ಟ್, ಜೀನ್ಸ್ ಪ್ಯಾಂಟ್, ಮಕ್ಕಳ ವೆಸ್ಟರ್ನ್ಸ್ ಡ್ರೆಸ್, ಫ್ರಾಕ್, ಚೂಡಿದಾರ್, ಗೌನ್ಸ್, ಹ್ಯಾಂಡ್‌ಲೂಮ್ಸ್, ಬೆಡ್‌ಶೀಟ್, ಬೆಡ್‌ಸ್ಪಿಡ್, ಬ್ಯಾಂಕೆಟ್ಸ್ ಇನ್ನಿತರೆ ಬಟ್ಟೆಗಳ ವಿಫುಲ ಸಂಗ್ರಹವಿದ್ದು, ವಿಶೇಷ ರಿಯಾಯಿತಿಯಲ್ಲಿ ಮಾರಾಟ ಮಾಡಲಾಗುತ್ತಿದೆ.

Related posts

ನಡ ಗ್ರಾಮ ಪಂಚಾಯತ್ ನಲ್ಲಿ 22ನೇ ಜನಸ್ಪಂದನ ಸಭೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ನಾರಾವಿ ಸಂತ ಅಂತೋನಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!