26 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಆಯುಧ ಪೂಜೆ

ಅಳದಂಗಡಿ: ಅಳದಂಗಡಿ ಮೆಸ್ಕಾಂ ಇಲಾಖೆಯಲ್ಲಿ ಸುಲ್ಕೇರಿ ಕೇಮೊಟ್ಟು ಪ್ರಭಾಕರ ಮಂಜಿತ್ತಾಯ ರವರ ಪೌರೋಹಿತ್ಯದಲ್ಲಿ ಅ.1ರಂದು ಆಯುಧ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಕಿರಿಯ ಇಂಜಿನಿಯರ್, ಸಿಬ್ಬಂದಿವರ್ಗ ಮೆಸ್ಕಾಂ ಅಳದಂಗಡಿ ಶಾಖೆ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಜು.8: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವರಿಗೆ ದೃಢಕಲಶಾಭಿಷೇಕ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆಯಲ್ಲಿ ಐಶ್ವರ್ಯ ಬ್ಯಾಂಗಲ್ ಸ್ಟೋರ್ ಶುಭಾರಂಭ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya
error: Content is protected !!