25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ

ಲಾಯಿಲ: ಕಾಶಿಬೆಟ್ಟು ಸ್ವಾಮಿ ಪ್ರಸಾದ್ ಅಸೋಸಿಯೇಟ್ಸ್ ನಲ್ಲಿ ಆಯುಧ ಪೂಜೆ ಯನ್ನು ಬಹಳ ವಿಜೃಂಭಣೆ ಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀಮತಿ ಮತ್ತು ಟಿ ಮಾಯಿಲಪ್ಪ ಗೌಡ, ಬೆಸ್ಟ್ ಪೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್, ಪಿಟಿ ಸಭಾಸ್ಟಿಯನ್ , ಉಜಿರೆ ಸಹಕಾರಿ ಸಂಘದ ಸದಸ್ಯರಾದ ರಜತ್ ಗೌಡ , ರೊಯ್ ಪುದುವೆಟ್ಟು, ಗಿರೀಶ್ ಕುಮಾರ್, ಶ್ರೀರಾಮ್ , ಕಲಂದರ್ ಕೊಕ್ಕಡ ಹಾಗೂ ಹಲವಾರು ಮುಖಂಡರು ಭೇಟಿ ನೀಡಿದರು.

ಬಂದಂತಹ ಅಥಿತಿಗಳನ್ನು ಸಂಸ್ಥೆಯ ಮಾಲಕರದ ಕೆ ಎಂ ನಾಗೇಶ್ ಕುಮಾರ್ ಗೌಡ ಹಾಗೂ ಸುಧಾ ನಾಗೇಶ್ ಕುಮಾರ್ ಸ್ವಾಗತಿಸಿದರು.

Related posts

ಕಲ್ಮಂಜ: ಸಿದ್ದಬೈಲು ಪರಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘ ರಚನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್‌.ಇ)ಯಲ್ಲಿ ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

Suddi Udaya

ಕರ್ತವ್ಯ ಲೋಪ ಆರೋಪ: ಮರೋಡಿ ಗ್ರಾಮ‌ ಲೆಕ್ಕಾಧಿಕಾರಿ ಶಿವಕುಮಾರ್ ಸಸ್ಪೆಂಡ್ ಗೆ ಸೂಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಂವಾದ ಕಾರ್ಯಕ್ರಮ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya
error: Content is protected !!