March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

ಬೆಳ್ತಂಗಡಿ: ಬದ್ಯಾರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ಘಟನೆ ಇಂದು (ಅ.1) ನಡೆದಿದೆ.

ಅಳದಂಗಡಿ ಕಡೆಯಿಂದ ಬೆಳ್ತಂಗಡಿ ಬರುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.

Related posts

ಗುರುವಾಯನ ಕೆರೆ: ಶಕ್ತಿ ನಗರದ ನಿವಾಸಿ ಸುರೇಶ್ ಪೈ ಎಂ. ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

Suddi Udaya

ತಿಮರೋಡಿ ಗಡಿಪಾರು ಆದೇಶ ಪ್ರಕರಣ: ಹೈಕೋರ್ಟ್ ನಲ್ಲಿ ಅ.13 ಕ್ಕೆ ವಿಚಾರಣೆ ಮುಂದೂಡಿಕೆ

Suddi Udaya

ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನದಿಗೆ ಬಿದ್ದು ಸಾವು

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು: ಅನಾರೋಗ್ಯದಿಂದ ಬಳಲುತ್ತಿರುವ ಮಾನ್ಯಳ ಚಿಕಿತ್ಸೆಗೆ ಸ್ಪಂದನೆ

Suddi Udaya
error: Content is protected !!