30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು ‌.

ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ,ವೈದ್ಯಾಧಿಕಾರಿ ಡಾ.ಶಿವಪ್ರಸಾದ್,ಯೋಗ ನಿರ್ದೇಶಕ ಶಶಿಕಾಂತ್ ಜೈನ್,ಪಿ.ಆರ್.ಓ ಶೈನಿ,ಅಕೌಂಟೆಂಟ್ ಹರಿಣಾಕ್ಷಿ,ಮ್ಯಾನೇಜರ್ ಸ್ವಸ್ತಿಕ್ ಉಪಸ್ಥಿತರಿದ್ದರು.

Related posts

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

Suddi Udaya

ಖಾಸಗಿ ವಿದ್ಯುತ್ ಉತ್ಪಾದನಾ ಕಂಪೆನಿಯ ವಯರ್ ನಲ್ಲಿ‌ ರಾತ್ರಿ ಕಾಣಿಸಿಕೊಂಡ ಬೆಂಕಿ: ತಪ್ಪಿದ ಭಾರೀ ಅನಾಹುತ

Suddi Udaya

ಧರ್ಮಸ್ಥಳದಲ್ಲಿ ಅಹೋರಾತ್ರಿ ಸಾಮೂಹಿಕ ಶಿವಪಂಚಾಕ್ಷರಿ ಪಠಣಕ್ಕೆ ಚಾಲನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya
error: Content is protected !!