30 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಅಭಿನಂದನೆ

ಬೆಳ್ತಂಗಡಿ: ಮಂಗಳೂರು ನಿದ್ಯುತ್ ಸರಬರಾಜು ಕಂಪನಿ ನಿಯಮಿತ(MESCOM) ನೂತನ ಅಧ್ಯಕ್ಷರಿಗೆ ಅಧಿಕಾರ ವಹಿಸಿಕೊಂಡ ಮಾಜಿ ವಿಧಾನ ಪರಿಷತ್ ಸದಸ್ಯರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ. ಹರೀಶ್ ಕುಮಾರ್ ರವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್, ಪ್ರಮುಖರಾದ ಪ್ರವೀಣ್ ಹಳ್ಳಿ ಮನೆ, ನೇಮಿರಾಜ್ ಕಿಲ್ಲೂರು, ಇಸುಬು ಇಳಂತಿಲ, ಮಹಮದ್ ಶಾಫಿ ಕಾಶಿಪಟ್ನ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಕ್ರಿಕೆಟ್ ಪಂದ್ಯಾಟದ ಮೂಲಕ ಸಹಾಯನಿಧಿ ಸಂಗ್ರಹಿಸಿದ ಮಾರ್ನಿಂಗ್ ಫ್ರೆಂಡ್ಸ್ ಅನಾರೋಗ್ಯದಿಂದ ಬಳಲುತ್ತಿದ್ದ ಕೀರ್ತನ್ ಚಿಕಿತ್ಸೆಗೆ ರೂ.2.25 ಲಕ್ಷ ಹಸ್ತಾಂತರ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರವರ ಹುಟ್ಟುಹಬ್ಬ ; ಶಿವಮೊಗ್ಗದಲ್ಲಿ ಭೇಟಿ ಮಾಡಿ ಶುಭಾಶಯ ತಿಳಿಸಿದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!