September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ರಿಕ್ಷಾ ಚಾಲಕ -ಮಾಲಕ ಸಂಘದಿಂದ ಆಯುಧ ಪೂಜೆ ಹಾಗೂ ಸನ್ಮಾನ ಕಾರ್ಯಕ್ರಮ

ಶಿರ್ಲಾಲು ; ರಿಕ್ಷಾ ಚಾಲಕ -ಮಾಲಕ ಸಂಘ ಶಿರ್ಲಾಲು ಇವರಿಂದ ಅ.1ರಂದು ಆಯುಧ ಪೂಜೆಯು ರಿಕ್ಷಾ ಪಾರ್ಕಿಂಗ್ ನಲ್ಲಿ ಲೋಕನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ ರಾವ್ ಇವರ ಪೌರೋಹಿತ್ಯದಲ್ಲಿ ವಿಜೃಂಭಣೆಯಿಂದ ಜರುಗಿತು.

ಈ ವೇಳೆ ಅರ್ಚಕ ಸೂರ್ಯನಾರಾಯಣ ರಾವ್, ಹಿರಿಯ ರಿಕ್ಷಾ ಚಾಲಕ ಹಮೀದ್, ಜೀವರಕ್ಷಕ ಅಂಬುಲೆನ್ಸ್ ಚಾಲಕ ಅಶ್ವಥ್ ಸುಲ್ಕೇರಿಮೊಗ್ರು ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷ ಅಶೋಕ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಪ್ರಸಾದ್ ನಲ್ಲಾರ್ ಗುತ್ತು ಕಾರ್ಯಕ್ರಮ ನಿರ್ವಹಿಸಿದರು.

Related posts

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರಿಂದ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನೀಶ್ ಮೌದ್ಧಿಗಲ್ ರವರ ಭೇಟಿ

Suddi Udaya

ಶಿರ್ಲಾಲು: ಪೆರಾಲ್ಡಡಿ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya
error: Content is protected !!