37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶುಭಾರಂಭ

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

ಉಜಿರೆ: ಇಲ್ಲಿನ ಎಸ್.ಡಿ.ಎಂ ಆಸ್ಪತ್ರೆಯ ಎದುರು ನೂತನವಾಗಿ ಪ್ರಾರಂಭಗೊಂಡ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಇದರ ಶುಭಾರಂಭವು ಅ. 1ರಂದು ನಡೆಯಿತು.

ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಉಜಿರೆ ಎಸ್.ಎಲ್.ವಿ ನವರತ್ನ,ಉಜಿರೆ ಗ್ರಾ.ಪಂ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು,ಇಂಜಿನಿಯರ್ ಗಣೇಶ್ ಬೆನಕ,ಉದ್ಯಮಿಗಳಾದ ರವಿ ಚಕ್ಕಿತ್ತಾಯ,ಅಜಯ್ ಉದಯ ಚಿಕನ್, ಪ್ರಕಾಶ್ ಅಪ್ರಮೆಯ,ರಾಮಣ್ಣ ಗೌಡ ಉಜಿರೆ ಹಾಗೂ ಇತರರು ಉಪಸ್ಥಿತರಿದ್ದು ಸದುಭಾಶಯ ತಿಳಿಸಿದರು.

ಆಗಮಿಸಿದ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲಕರಾದ ಪ್ರವೀಣ್- ಜ್ಯೋತಿ ದಂಪತಿ,ಪುತ್ರ ವಿಶ್ರುತ್ ಹಾಗೂ ಸಂಜೀವ ಆಚಾರ್ಯ ಅವರು ಸ್ವಾಗತಿಸಿ, ಸತ್ಕರಿಸಿದರು.

ರವೀಂದ್ರ ಶೆಟ್ಟಿ ಬಳಂಜ ಸುರುಭಿ ಉಜಿರೆ ಅವರು ಸ್ವಾಗತಿಸಿ, ವಂದಿಸಿದರು.

Related posts

ನಡ ಶಾಲಾ ಶತಮಾನೋತ್ಸವ ಸಮಾರೋಪ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟು ಗ್ರಾ. ಪಂ. ನಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya

ಕೊಕ್ಕಡ: ಹಾರ ನಿವಾಸಿ ಮೋಹನ ಗೌಡ ನಿಧನ

Suddi Udaya

ಓಡಿಲ್ನಾಳ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶಾರದೋತ್ಸವ ವಿಸರ್ಜನಾ ಕಾರ್ಯಕ್ರಮ

Suddi Udaya

ತಣ್ಣೀರುಪಂತ ವಲಯದ ತೆಕ್ಕಾರು ಕಾರ್ಯಕ್ಷೇತ್ರದ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya
error: Content is protected !!