September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು : ಶ್ರೀ ಮಹಮ್ಮಾಯಿ ಸನ್ನಿಧಿಯಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ

ಕೊಯ್ಯೂರು : ಇಲ್ಲಿಯ ಬಜಿಲ ರಿಕ್ಷಾ ಚಾಲಕ -ಮಾಲಕರ ಸಂಘದ ನೇತೃತ್ವದಲ್ಲಿ ಶ್ರೀ ಮಹಮ್ಮಾಯಿ ಸನ್ನಿದಿಯಲ್ಲಿ ಅ. 01 ರಂದು ಅರ್ಚಕ ಅನಂತರಾಮ ಶಬರಾಯ ರವರ ಪೌರೋಹಿತ್ಯದಲ್ಲಿ ಆಯುಧಪೂಜೆ ಹಾಗೂ ವಾಹನ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ರಿಕ್ಷಾ ಚಾಲಕ-ಮಾಲಕರ ಸಂಘದ ಪದಾಧಿಕಾರಿಗಳು, ಊರ ನಾಗರಿಕರು ಉಪಸ್ಥಿತರಿದ್ದರು.

Related posts

ಮಡಂತ್ಯರು ವಲಯದಲ್ಲಿ ನೂತನವಾಗಿ ಆಯ್ಕೆಯಾದ ಒಕ್ಕೂಟದ ಪದಾಧಿಕಾರಿಗಳಿಗೆ ತರಬೇತಿ ಕಾರ್ಯಗಾರ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢಶಾಲಾ ವಿಭಾಗ ಹಾಗೂ ಪದವಿಪೂರ್ವ ಕಾಲೇಜು ಜಂಟಿಯಾಗಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಪದ್ಮುಂಜ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಜಶ್ಮಿತಾ ರಾಜ್ಯ ಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
error: Content is protected !!