32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಕ್ಷೇ. ಧ. ಗ್ರಾ. ಯೋಜನೆಯಲ್ಲಿ ಆಯುಧ ಪೂಜೆ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ತಾಲೂಕು ಕಛೇರಿಯಲ್ಲಿ ಆಯುಧ ಪೂಜಾ ನಿಮಿತ ಗಣ ಹೋಮ ಲಕ್ಷ್ಮಿ ಪೂಜೆ ಹಾಗೂ ಶ್ರೀ ಮಂಜುನಾಥ ಸ್ವಾಮಿಯ ವಿಶೇಷ ಪೂಜಾ ಕಾರ್ಯಕ್ರಮ ಶ್ರದ್ದಾ ಭಕ್ತಿ ಯಿಂದ ನೆರೆವೇರಿತು.

ಕಛೇರಿಯಲ್ಲಿ ವಿಶೇಷ ಪೂಜಾ ನಿಮಿತ ತಳಿರು ತೋರಣಗಳಿಂದ ಸಿಂಗರಿಸಲಾಯಿತು. ಎಲ್ಲಾ ಸಿಬ್ಬಂದಿಗಳು ಗಣ ಹೋಮ ಸೇರಿ ವಿಶೇಷ ಪೂಜೆಯಲ್ಲಿ ಭಕ್ತಿಯಲ್ಲಿ ಪಾಲ್ಗೊಂಡರು ಅರ್ಚಕರ ಮಂತ್ರ ಘೋಷಗಳ ಮಧ್ಯೆಗಣ ಹೋಮ ಅದ್ದೂರಿಯಾಗಿ ಜರುಗಿತು.

ಕಛೇರಿ ಗೆ ಆಗಮಿಸಿದ ಸಿಬ್ಬಂದಿಗಳಿಗೆ ತೀರ್ಥ ಪ್ರಸಾದ ವಿತರಿಸಲಾಯಿತು. ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ್ ಸುವರ್ಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕರಾದ ದಿನೇಶ್ ಡಿ ಯೋಚನಾಧಿಕಾರಿ ಅಶೋಕ , ಐಟಿ ಕಾಲೇಜು ಪ್ರಾಂಶುಪಾಲರಾದ ಪ್ರಕಾಶ್ ಕಾಮತ್ ಹಾಗೂ ಕಛೇರಿ ಸಿಬ್ಬಂದಿಗಳು ಮೇಲ್ವಿಚಾರಕರ ಶ್ರೇಣಿ ಸಿಬ್ಬಂದಿಗಳು ಭಾಗವಹಿಸಿದ್ದರು.

Related posts

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನೀಲೇಶ್ವರದ ತಂತ್ರಿವರ್ಯರಾದ ಉಚ್ಚಿಲ ಪದ್ಮನಾಭ ತಂತ್ರಿಗಳ ಭೇಟಿ

Suddi Udaya

ಆರಂಬೋಡಿ: ಕುದುಂಬುಡ -ಕೊಮ್ಮಡ ರಸ್ತೆ ಬದಿಯ ತಡೆಗೋಡೆ ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜರಿಗೆ ಗ್ರಾಮಸ್ಥರಿಂದ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!