ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರು 72ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು ಅವರನ್ನು ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ ಭೇಟಿ ಮಾಡಿ ಗೌರವಿಸಲಾಯಿತು .
ಈ ಸಂದರ್ಭದಲ್ಲಿ ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯ,ವೈದ್ಯಾಧಿಕಾರಿ ಡಾ.ಶಿವಪ್ರಸಾದ್,ಯೋಗ ನಿರ್ದೇಶಕ ಶಶಿಕಾಂತ್ ಜೈನ್,ಪಿ.ಆರ್.ಓ ಶೈನಿ,ಅಕೌಂಟೆಂಟ್ ಹರಿಣಾಕ್ಷಿ,ಮ್ಯಾನೇಜರ್ ಸ್ವಸ್ತಿಕ್ ಉಪಸ್ಥಿತರಿದ್ದರು.











