23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಉಜಿರೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅ.2 ರಂದು ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.


ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್ ಅವರು ಮಾತನಾಡಿ, “ಗಾಂಧೀಜಿಯವರ ಸತ್ಯ-ಅಹಿಂಸಾ ತತ್ವಗಳು ಹಾಗೂ ಶಾಸ್ತ್ರೀಜಿಯವರ ‘ಜೈ ಜವಾನ್ ಜೈ ಕಿಸಾನ್’ ಘೋಷಣೆ ಇಂದಿಗೂ ನಮ್ಮೆಲ್ಲರ ಬದುಕಿಗೆ ದಾರಿ ತೋರಿಸುತ್ತಿವೆ” ಎಂದು ಹೇಳಿದರು.
ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಮಹಾನ್ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕುಟುಂಬೋತ್ಸವ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗಣೇಶೋತ್ಸವದಲ್ಲಿ 500 ಭಜಕರಿಂದ ಭಜನೋತ್ಸವ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya
error: Content is protected !!