March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಜಯಂತಿ ಆಚರಣೆ

ಕುವೆಟ್ಟು: ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಮಹಾತ್ಮ ಗಾಂಧಿ ಜಯಂತಿಯನ್ನು ಆಚರಿಸಲಾಯಿತು.

ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಸಾಮೂಹಿಕ ಪ್ರಾರ್ಥನೆ ಗೀತೆಗಳನ್ನು ಹಾಡಲಾಯಿತು. ಈ ಸoದರ್ಭದಲ್ಲಿ
ಶಾಲಾ ಎಸ್. ಡಿ.ಎಂ. ಸಿ. ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಎಸ್. ಡಿ.ಎಂ. ಸಿ. ಸದಸ್ಯ ಸಮೀರ್, ಶಾಲಾ ಮುಖ್ಯ ಶಿಕ್ಷಕ ಭಾಸ್ಕರ, ಅಡುಗೆ ಸಿಬ್ಬಂದಿಯವರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ 4ನೇ‌ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಗುರುನಮನ ಕಾರ್ಯಕ್ರಮ

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya

ಸೋಮಂತಡ್ಕ: ನಿಯಂತ್ರಣ ತಪ್ಪಿ ಚರಂಡಿಗೆ ಗುದ್ದಿದ ಕೆಎಸ್ಆರ್ ಟಿಸಿ ಬಸ್

Suddi Udaya

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya
error: Content is protected !!