September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

.
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.

ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಸಲಹೆ ಸೂಚನೆಯ ಮೇರೆಗೆ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಜೆಸಿಂತ ರೋಡ್ರಿಗ್ರಸ್ ರವರು ಗಾಂಧಿ ಭಾವಚಿತ್ರಕ್ಕೆ ಹಾಗೂ ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು.

ನಂತರ ಶಿಕ್ಷಕ ವೃಂದದವರು ಪುಷ್ಪ ನಮನವನ್ನು ಸಲ್ಲಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಎಕ್ಸೆಲ್ ಅಧ್ಯಕ್ಷರಿಂದ ಭಗವಾನ್ ಬಾಹುಬಲಿಗೆ ಗಂಧಾಭಿಷೇಕ

Suddi Udaya

ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!