27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶಾಲಾ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಗುಂಪುಗಾಯನ ಹಾಡಲಾಯಿತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ದಿನದ ಮಹತ್ವದ ಕುರಿತು ಮಾತನಾಡಿದರು.

ವಿದ್ಯಾರ್ಥಿನಿ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.

Related posts

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ದೋಸೆ ಹಬ್ಬ – ಹಗ್ಗಜಗ್ಗಾಟ

Suddi Udaya

ನೆರಿಯ: ಕುಡುಮಡ್ಕನಿವಾಸಿ ಶ್ರೀಮತಿ ಜಯಲಕ್ಷ್ಮಿ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಗಣೇಶ ಚತುರ್ಥಿಗೆ ಸೆ.19 ರಂದು ಸರ್ಕಾರಿ ರಜೆ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಒಂದೇ ದಿನ ಮೂರು ವಾಹನಗಳು ಪಲ್ಟಿ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಶಿಶಿಲ: ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!