September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸೀರೆ ವಿತರಣೆ

ಧರ್ಮಸ್ಥಳ: ನವರಾತ್ರಿ ಪ್ರಯುಕ್ತ ಅ.1 ರಂದು ರಾತ್ರಿ ದೇವಸ್ಥಾನದಲ್ಲಿ 2600 ಮುತ್ತೈದೆಯರಿಗೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸೀರೆಗಳನ್ನು ಪ್ರಸಾದರೂಪವಾಗಿ ವಿತರಿಸಿದರು.

ನವರಾತ್ರಿ ಪ್ರಯುಕ್ತ ಸೆ. 22 ರಿಂದ ಅ.1 ರ ವರೆಗೆ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಪ್ರತಿ ದಿನ ಸಂಜೆ ಗಂಟೆ 6 ರಿಂದ ರಾತ್ರಿ 8 ರ ವರೆಗೆ ದೇವಸ್ಥಾನದ ಎದುರು ಇರುವ ಪ್ರವಚನ ಮಂಟಪದಲ್ಲಿ ಸಂಗೀತ, ಭಕ್ತಿಗೀತೆ, ವೀಣಾವಾದನ ಮೊದಲಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

Related posts

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya

ಬೆಳ್ತಂಗಡಿ ವಿವಿಧ ಮಹಿಳಾ ಮಂಡಲಗಳ ಸಹಭಾಗಿತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ, ಮಹಿಳಾ ವಾಹನ ಜಾಥಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಇದರ ವಾರ್ಷಿಕ ಮಹಾಸಭೆ

Suddi Udaya

ಬಿರುಗಾಳಿ: ಹಲೇಜಿ -ಕಲಾಯಿಯಲ್ಲಿ ನೂರಕ್ಕೂ ಹೆಚ್ಚು ಅಡಿಕೆ ಗಿಡಗಳು ಹಾಗೂ ನಾಲ್ಕು ಕರೆಂಟ್ ಕಂಬಗಳು ಧಾರಾಶಾಹಿ

Suddi Udaya
error: Content is protected !!