ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹೂದ್ದೂರ್ ಶಾಸ್ತ್ರೀಯ ಜನ್ಮ ದಿನ ಆಚರಣೆ

ಉಜಿರೆ: ಶ್ರೀ ಧ.ಮಂ.ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹೂದ್ದೂರ್ ಭಾವಚಿತ್ರಕ್ಕೆ ನಿವೃತ್ತ ಮುಖ್ಯ ಶಿಕ್ಷಕರಾದ ಸುರೇಶ್ ಕೆ. ದೀಪ ಬೆಳಗಿಸಿ ಪುಷ್ಪಾರ್ಚನೆ ಸಲ್ಲಿಸಿ ಈ ದಿನದ ವಿಶೇಷತೆಗಳನ್ನು ತಿಳಿಸಿದರು.ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲರೂ ಭಜನೆಯನ್ನು ಮಾಡಿ ಮಹಾ ನಾಯಕರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದರು.

ಶಿಕ್ಷಕ ಚಂದ್ರಶೇಖರ್ ಕಾರ್ಯಕ್ರಮ ನಿರೂಪಣೆ ಮಾಡಿ ಮಹಾ ನಾಯಕರ ಗಾಂಧೀಜಿಯವರ ಅಹಿಂಸಾ ತತ್ವದ ಬಗ್ಗೆ ಮತ್ತು ಶಾಸ್ತ್ರೀಯವರ ಜೈ ಜವಾನ್ ಜೈ ಕಿಸಾನ್ ಘೋಷಿಣೆ ಇಂದಿಗೂ ನಮ್ಮ ಬದುಕಿನ ವೇದವಾಕ್ಯವಾಗಿದೆ ಎಂದರು.

Related posts

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಶಿರ್ಲಾಲು ಯುವವಾಹಿನಿ ಸಂಚಲನ ಸಮಿತಿ ವತಿಯಿಂದ ಆರೋಗ್ಯ ನಿಧಿ ವಿತರಣೆ

Suddi Udaya

ಮಾ.29: ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ “ಮೆಗಾ ANTI – DRUG ವಾಕಥಾನ್”

Suddi Udaya

ವೇಣೂರು-ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಸಮಿತಿಯ ಸಂಚಾಲಕರಾಗಿ ಪ್ರವೀಣ್‌ ಫೆರ್ನಾಂಡಿಸ್

Suddi Udaya

ಕುವೆಟ್ಟು ಗ್ರಾ.ಪಂ. ವತಿಯಿಂದ ಚರಂಡಿ ದುರಸ್ತಿ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya
error: Content is protected !!