37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ದೀಪ ಬೆಳಗಿಸಿ ಗಾಂಧಿಜಿಯವರ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಬಳಿಕ ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪುಷ್ಪ ನಮನ ಸಲ್ಲಿಸಿದರು. ಬಳಿಕ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಹಾಗೂ ಭಜನಾ ಕಾರ್ಯಕ್ರಮ ನಡೆಯಿತು.

Related posts

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿಯ ಸಭೆ

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಉಜಿರೆ: ಸ್ನೇಹ ಕಿರಣ್ ಬೇಬಿ ಸಿಟ್ಟಿಂಗ್ ಗೆ ಮರ ಬಿದ್ದು ಹಾನಿ, ಅಪಾಯದಿಂದ ಪಾರಾದ ಮಕ್ಕಳು

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya
error: Content is protected !!