September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ಬೀಡಿನಲ್ಲಿ ಹೊಸ ಅಕ್ಕಿ ಊಟ


ಧರ್ಮಸ್ಥಳ: ವಿಜಯದಶಮಿ ದಿನವಾದ ಅ.2 ರಂದು ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ತೆನೆಯನ್ನು ಭವ್ಯ ಮೆರವಣಿಗೆಯಲ್ಲಿ ಬೀಡಿಗೆ ತರಲಾಯಿತು.

ಬೀಡಿನ ಬಸದಿಯಲ್ಲಿಯೂ ವಿಶೇಷ ಪೂಜೆ ಬಳಿಕ ಮಧ್ಯಾಹ್ನ ಹೊಸ ಅಕ್ಕಿ ಊಟ ನಡೆಯಿತು.
ಹೆಗ್ಗಡೆಯವರು, ಕುಟುಂಬಸ್ಥರು, ಬಂಧುಗಳು ಹಾಗೂ ಊರಿನವರು ಭಾಗವಹಿಸಿದರು.

Related posts

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ನಾಲ್ಕೂರು: ಹೃದಯಾಘಾತದಿಂದ ಮೆಲ್ವಿನ್ ನಿಧನ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಜನೌಷಧಿ ಕೇಂದ್ರ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ನೇತೃತ್ವದಲ್ಲಿ ವೇಣೂರು ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya

ಪಂಚಾಯಿತಿ ಪಂಪ್ ಶೆಡ್ ಗೆ ಕಿಡಿಗೇಡಿಗಳಿಂದ ಹಾನಿ

Suddi Udaya
error: Content is protected !!