September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತ

ಬೆಳ್ತಂಗಡಿ: ಬದ್ಯಾರುನಲ್ಲಿ ಕಾರುಗಳ ನಡುವೆ ಅಪಘಾತವಾದ ಘಟನೆ ಇಂದು (ಅ.2 ) ನಡೆದಿದೆ.

ಕಾರ್ಕಳದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳ ಕಡೆ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದ್ದು ಕಾರಿನಲ್ಲಿರುವ ಅಪಾಯದಿಂದ ಪಾರಾಗಿದ್ದಾರೆ.

Related posts

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಹಲವು ಪ್ರಶಸ್ತಿ

Suddi Udaya

ನೂತನ ಮುಖ್ಯಮಂತ್ರಿ ಡಿಕೆಶಿ ರಾಜ್ಯದ ಅಭಿವೃದ್ಧಿ ಮತ್ತು ಜನಪರ ಆಡಳಿತಕ್ಕೆ ಹೊಸ ದಿಕ್ಕು ನೀಡಲಿದ್ದಾರೆ: ಅಭಿನಂದನ್ ಹರೀಶ್ ಕುಮಾರ್

Suddi Udaya

ಜಿಲ್ಲಾ ಮಟ್ಟದ ಸ್ಕೌಟ್ಸ್ ಮತ್ತು ಗೈಡ್ಸ್ ಕ್ರೀಡೋತ್ಸವ: ನಡ ಸರಕಾರಿ ಪದವಿ ಪೂರ್ವ ಕಾಲೇಜು ರೇಂಜರ್ಸ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ತೆಕ್ಕಾರು ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕೊಕ್ಕಡ: ವಾಮನ ನಾಯ್ಕ ಹೃದಯಾಘಾತದಿಂದ ನಿಧನ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಕೊಕ್ಕಡ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 69 ಫಲಿತಾಂಶ

Suddi Udaya
error: Content is protected !!