September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಚರ್ಚ್ ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಪುಟಾಣಿಗಳ ಪ್ರಾರ್ಥನೆ ಯೊಂದಿಗೆ ಆರಂಭಿಸಿ, ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ನಗರ ಪಂಚಾಯತ್ ಸ್ಥಾಯಿ ಸಮಿತಿಯ ಅಧ್ಯಕ್ಷ ಶರತ್, ವೀಣಾವಿನೋದ್ , ಶಿಕ್ಷಕಿಯರಾದ ಅಕ್ಷತಾ, ಪದ್ಮಲತಾ, ಸಮಿತಿಯ ಸದಸ್ಯರಾದ ವಿಘ್ನೇಶ್, ಸ್ತ್ರೀ ಶಕ್ತಿ ಸದಸ್ಯರಾದ ವೀಣಾ, ಪ್ರತೀಮಾ, ಮೀನಾಕ್ಷಿ, ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಉಷಾ ಶ್ರೀನಿವಾಸ್, ಅಂ. ಸಹಾಯಕಿ ಪುಷ್ಪಾವತಿ, ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ 353ನೇ ಆರಾಧನಾ ಮಹೋತ್ಸವ ಉದ್ಘಾಟನೆ

Suddi Udaya
error: Content is protected !!