32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಸಹಾಯಾರ್ಥ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ : ಸೌತ್ ಕೆನರಾ ಫೋಟೊಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವತಿಯಿಂದ ಅನಾರೋಗ್ಯಕ್ಕೊಳಗಾದ ಸದಸ್ಯ ಗೋಪಾಲ ಪೂಜಾರಿ ಉಜಿರೆ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಆರ್ಥಿಕ ಸಹಕಾರ ನೀಡುವ ಮೂಲಕ ಗಾಂಧಿ ಜಯಂತಿ ಆಚರಣೆ ಮಾಡಲಾಯಿತು.

ಈ ಸಂಧರ್ಭ ವಲಯದ ಅಧ್ಯಕ್ಷ ರವಿ ಪೂಜಾರಿ ನಾರಾವಿ, ಕಾರ್ಯದರ್ಶಿ ದಾಮೋದರ ಗುರುವಾಯನಕೆರೆ, ಕೋಶಾಧಿಕಾರಿ ಸುಜಿತ್ ರೈ ಪದ್ಮುಂಜ, ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ, ಸಂಘಟನಾ ಕಾರ್ಯದರ್ಶಿ ಗಂಗಾಧರ ಉಜಿರೆ, ಛಾಯಾ ಕಾರ್ಯದರ್ಶಿ ಸಂದೇಶ್ ನಿಡ್ಲೆ, ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಭಾರದ್ವಜ್ ಉಜಿರೆ, ಗೌರವ ಸಲಹೆಗಾರರಾದ ಜಗಧೀಶ್ ಜೈನ್ ಧರ್ಮಸ್ಥಳ, ಗೋಪಾಲ ಎನ್.ಎ. ಅಳದಂಗಡಿ, ಉಮೇಶ್ (ರಾಕೇಶ್) ಉಜಿರೆ, ಸುರೇಶ್ ಕೌಡಂಗೆ, ಸದಸ್ಯರಾದ ಸುಧಾಕರ ಗೇರುಕಟ್ಟೆ, ಲೋಕೇಶ್ ಅಣಿಯೂರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಬೆಳೆ ವಿಮೆ ಯೋಜನೆ : ವಿಮಾ ಕಂತು ಪಾವತಿಗೆ ಆ.7ರ ತನಕ ಅವಕಾಶ

Suddi Udaya

ಶಿರ್ಲಾಲು : ಸುಂದರ ಮೂಲ್ಯ ನಿಧನ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಜನಿವಾರ ತೆಗೆಸಿದ ಪ್ರಕರಣ: ತಾಲೂಕು ವಿಪ್ರ ಭಾಂದವರಿಂದ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಕಡಿರುದ್ಯಾವರ ನಿವಾಸಿ ಶಶಿಧರ ಪರಾಂಜಪೆ ನಿಧನ

Suddi Udaya

ಶಿರ್ತಾಡಿ: ಸಾಯಿ ಎಂಟರ್ಪ್ರೈಸಸ್ ನಲ್ಲಿ 4 ನೇ ಹಂತದ ಲಕ್ಕಿ ಸ್ಕೀಮ್: 15 ಸದಸ್ಯರನ್ನು ಸೇರಿಸಿದ ಸದಸ್ಯರಿಗೆ ಸ್ಕೀಮ್ ಕಾರ್ಡ್ ಉಚಿತ

Suddi Udaya
error: Content is protected !!