32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ಗಾಂಧಿ ಜಯಂತಿ ದಿನಾಚರಣೆ

ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜಯಂತಿಯನ್ನು ಬಹಳ ಅರ್ಥಪೂರ್ಣವಾಗಿ ನಡೆಸಲಾಯಿತು.

ವೇದಿಕೆಯಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಬಿನ್ ಹಾಗೂ ಶಾಲಾ ಅಧ್ಯಾಪಕ ವೃಂದದವರು ಭಾಗವಹಿಸಿದ್ದರು. ಗಾಂಧೀಜಿಯವರ ಹಾಗೂ ಲಾಲ್ ಬಹುದ್ದೂರು ಶಾಸ್ತ್ರಿ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯನಿ ” ಮಹಾತ್ಮರ ಆದರ್ಶ ತತ್ವಗಳನ್ನು, ಮಾರ್ಗಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಹಾಗೂ ಸಾಮರಸ್ಯದ ಬದುಕನ್ನು ನಾವು ನಡೆಸಬೇಕು ಎಂದರು.

ಗಾಂಧೀಜಿಯವರ ಭಜನಾ ಹಾಡುಗಳನ್ನು ಹಾಡುವುದರ ಮೂಲಕ ಶಿಕ್ಷಕರು ಕಾರ್ಯಕ್ರಮಕ್ಕೆ ಹೊಸ ಮೆರುಗನ್ನು ನೀಡಿದರು.

Related posts

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರುಗಳ ಆಯ್ಕೆ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya

ಅಳದಂಗಡಿ ಅರಮನೆಗೆ ಶಿಲಾಮಯ ಆನೆಗಳ ಮೆರುಗು: ಪ್ರಸಿದ್ಧ ಬೆಂಗಳೂರು ಉದ್ಯಮಿ ದೇವೇಂದ್ರ ಹೆಗ್ಡೆಯವರಿಂದ ಕೊಡುಗೆ

Suddi Udaya

“ಎಕ್ಸೆಲ್ – ಬೆಳಕು” ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!