ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅ.7: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್, ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ವಾಣಿ ವಿದ್ಯಾ ಸಮ್ಮಾನ್ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಅ.7 ರಂದು ವಾಣಿ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ನಡೆಯಲಿದೆ.

ವಿಧಾನ ಪರಿಷತ್ ಶಾಸಕ ಎಸ್.ಎಲ್. ಭೋಜೇಗೌಡ ಉದ್ಘಾಟನೆ ಮಾಡಲಿದ್ದಾರೆ.

ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ನಾವೂರು ಆರೋಗ್ಯ ಕ್ಲಿನಿಕ್ ನ ಡಾ. ಪ್ರದೀಪ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಜೇಶ್ವರಿ ಹೆಚ್.ಹೆಚ್, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಾಧ್ಯಕ್ಷ ಹೆಚ್ ಪದ್ಮ ಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಮಾಜಿ ಅಧ್ಯಕ್ಷ ಜಿ. ಸೋಮೇಗೌಡ, ವಾಣಿ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ಉಪಸ್ಥಿತರಿರುವರು.

Related posts

ಬಳಂಜ ಶಾಲೆಯ ಹಳೆ ವಿದ್ಯಾರ್ಥಿ ಪ್ರವೀಣ್ ಜೈನ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಲಾಯಿಲ: ಸ.ಹಿ.ಪ್ರಾ. ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿ.ಎಸ್. ಸೇವಾ ನಿವೃತ್ತಿ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ಜ.13-14: ರೆಖ್ಯ ಗುಡ್ರಾದಿ ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನದ ವರ್ಷಾವಧಿ ಉತ್ಸವ

Suddi Udaya
error: Content is protected !!