September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಆಚರಣೆ

ತೆಕ್ಕಾರು ಗ್ರಾಮ ಪಂಚಾಯತ್ ನಲ್ಲಿ ಗಾಂಧಿ ಜಯಂತಿ ಅತ್ಯಂತ ಗೌರವದಿಂದ ನೆರವೇರಿಸಲಾಯಿತು.

ಇಂತಹ ಸೇವಾ ಮನೋಭಾವವನ್ನು ಮುಂದುವರಿಸಿಕೊಂಡು ಹೋಗಲು ಎಲ್ಲ ಗ್ರಾಮಸ್ಥರು ಹಾಗೂ ಸದಸ್ಯರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ, ನಮ್ಮ ಗ್ರಾಮ ಇನ್ನಷ್ಟು ಅಭಿವೃದ್ಧಿಯ ಹಾದಿಯಲ್ಲಿ ಸಾಗುತ್ತದೆ. ಆದ್ದರಿಂದ ಎಲ್ಲರೂ ಸಹಕರಿಸಬೇಕೆಂದು ಪ್ರಾಸ್ತಾವಿಕ ಭಾಷಣದಲ್ಲಿ ಅಬ್ದುಲ್ ರಜಾಕ್ ರವರು ವಿನಂತಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ, ಗ್ರಾ.ಪಂ. ಉಪಾಧ್ಯಕ್ಷೆ ಪುಷ್ಪ, ಸದಸ್ಯರಾದ ಶೇಖರ್ ಪೂಜಾರಿ ಉಪಸ್ಥಿತರಿದ್ದರು.

Related posts

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಯ್ಯುರು:ದ.ಕ. ಜಿಲ್ಲಾ ಮಟ್ಟದ ಮಲೆಕುಡಿಯರ ಸಮಾವೇಶ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಉಜಿರೆ: ಎಸ್.ಡಿ.ಎಂ ಮಹಿಳಾ ಐಟಿಐ ಸಂಸ್ಥೆಯಲ್ಲಿ ಮೆಷಿನ್ ಎಂಬ್ರಾಯ್ಡರಿ ತರಬೇತಿ ಕಾರ್ಯಗಾರ

Suddi Udaya
error: Content is protected !!