March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟ ಮಹಾಸಭೆ

ಮಡoತ್ಯಾರು ನೇಸರ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ ಯನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು

ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ದೇವಕಿ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಒಕ್ಕೂಟ ಅಧ್ಯಕ್ಷರು, ಹಾಗೂ ವಲಯ ಮೇಲ್ವಿಚಾರಕರು ವೀಣಾ ಶ್ರೀ ಹಾಗೂ ಎಲ್ಲಾ ಗಣ್ಯರು ಸಭಾ ಕಾರ್ಯ ಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದರು, ಕಾರ್ಯ ದರ್ಶಿ ಮೋಹಿನಿ ಯವರು ವಾರ್ಷಿಕ ವರದಿ ಹಾಗೂ ಚಂದ್ರಕಲಾ ಜಮಾ ಮತ್ತು ಖರ್ಚು ಮಂಡಿಸಿ ಅನುಮೋದನೆ ಪಡೆಯಲಾಯಿತು. ಬಸವೇಶ್ವರ ಶ್ರೀ ಶಕ್ತಿ ಸಂಘದ ಸದಸ್ಯರಾದ ಶ್ರೀಮತಿ ಮಮತ ಇವರು ಸಿಐಎಫ್ ಸಾಲ ಪಡೆದು ಸ್ವ ಉದೋಗ ಟೈಲರಿಂಗ್ ಹಾಗೂ ರೇಗ್ಸಿನ್ ಬ್ಯಾಗ್ ಪ್ರಾರಂಭಿಸಿದ್ದುಒಕ್ಕೂಟದಲ್ಲಿ ಚಾಲನೆ ನೀಡಲಾಯಿತು.

ವಲಯ ಮೇಲ್ವಿಚಾರಕರು ವೀಣಾ ಶ್ರೀ ಸಂಜೀವಿನಿ ಯೋಜನೆ ಉದ್ದೇಶ ಹಾಗೂ ಮಹಿಳೆಯರ ಸ್ವಾವಲಂಬನೆ ಜೀವನ ಮತ್ತು ಸರ್ಕಾರದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿಸಿದರು, ಪಂಚಾಯತ್ ಅಧ್ಯಕ್ಷರು ಹಿತವವಚನ ನುಡಿದರು, ಒಕ್ಕೂಟ ಅಧ್ಯಕ್ಷರು ಅಧ್ಯಕ್ಷತೆಯ ಮಾತನ್ನು ಆಡಿದರು. ಬೇಬಿ ಸ್ವಾಗತಿಸಿದರು. ಪಶು ಸಖಿ ಸಂದ್ಯಾ ಧನ್ಯವಾದವಿತ್ತರು. ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಮಾದಕ ವ್ಯಸನ ಮುಕ್ತ ಪ್ರತಿಜ್ಞಾ ಮಾಡಿದರು ಹಾಗೂ ಲಿಂಗತ್ವ ದೌರ್ಜನ ದ ಬಗ್ಗೆ ಅರಿವು ಕಾರ್ಯ ಕ್ರಮ ಮಾಡಲಾಯಿತು.

Related posts

ಮಡಂತ್ಯಾರು: ಕೆಎಸ್ಸಾರ್ಟಿಸಿ ಬಸ್ – ಬೈಕ್ ಅಪಘಾತ ಸವಾರ ಮೃತ್ಯು

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಗಳ ರಾಜ್ಯಮಟ್ಟದ ಮಾಸ್ಟರ್ ಮತ್ತು ಕ್ಯಾಪ್ಟನ್ ತರಬೇತಿ ಕಾರ್ಯಾಗಾರ ಸಂಪನ್ನ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕದಿಂದ ಅನುಗ್ರಹ ವೃದ್ದಾಶ್ರಮದಲ್ಲಿ ಮಹಿಳಾ ದಿನಾಚರಣೆ

Suddi Udaya
error: Content is protected !!