ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರದಲ್ಲಿ ಶಾರದಾ ಪೂಜೆ, ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ

ಮೊಗ್ರು : ಅಲೆಕ್ಕಿ ಶ್ರೀರಾಮ ಶಿಶು ಮಂದಿರ ದಲ್ಲಿ ಅಕ್ಟೋಬರ್ 01 ರಂದು ಶಾರದಾ ಪೂಜೆ,ಮಕ್ಕಳಿಗೆ ಅಕ್ಷರ ಅಭ್ಯಾಸ ಮತ್ತು ವಾಹನ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಶ್ರೀರಾಮ ಸೇವಾ ಟ್ರಸ್ಟ್ ಅಲೆಕ್ಕಿ, ಇದರ ಪದಾಧಿಕಾರಿಗಳು ಮತ್ತು ಸದಸ್ಯರು, ಶ್ರೀರಾಮ ಮಹಿಳಾ ಮಂಡಳಿಯ ಪದಾಧಿಕಾರಿಗಳು, ಶ್ರೀ ರಾಮ ಶಿಶು ಮಂದಿರದ ಮಕ್ಕಳು,ಪೋಷಕರು,ಮಾತೃ ಬಳಗ ಮತ್ತು ಮಾತಾಜಿಯುವರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು. ದಿನೇಶ್ ಕೇಳೆಂಜಿಮಾರ್ ಇವರು ಉಪಾಹಾರದ ವ್ಯವಸ್ಥೆ ಮಾಡಿದ್ದರು.
ಮಾತಜಿಯವರು ಮತ್ತು ಮಕ್ಕಳು ಭಜನೆಯ ಮೂಲಕ ಶಾರದಾ ಮಾತೆಯನ್ನು ಸ್ತುತಿಸಿದರು.

Related posts

ಎಸ್.ಡಿ.ಎಂ. ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಚದುರಂಗ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya

ಸಿಡಿಲು ಬಡಿದು ಹಾನಿಯಾದ ಕೊಳಂಬೆ ರವಿರವರಿಗೆ ಮನೆಗೆ ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯಹಸ್ತ

Suddi Udaya
error: Content is protected !!