March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

ಬೆಳ್ತಂಗಡಿ: 22 ವರ್ಷ ಭಾರತಾಂಬೆಯ ಸೇವೆಗೈದು ನಿವೃತ್ತಿಗೊಂಡು ಹುಟ್ಟೂರಿಗೆ ಆಗಮಿಸಿದ ಲಾಯಿಲ ನಿವಾಸಿ ಯೋಧ ಅಶೋಕ ಕುಮಾರ್ ಅವರಿಗೆ ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ವಲಯದ ಉಪಾಧ್ಯಕ್ಷ ಉಮೇಶ್ ಕುಲಾಲ್ ಗುರುವಾಯನಕೆರೆ ಅವರು ಮಾಲಾರ್ಪಣೆಗೈದು ಗೌರವ ಸಲ್ಲಿಸಿದರು.

ಈ ಸಂದರ್ಭ ವಲಯದ ಸದಸ್ಯರಾದ ಸುರೇಶ್ ಕೌಡಂಗೆ ಮತ್ತು ನಿತಿನ್ ಕನ್ಯಾಡಿ ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಪದ್ಮಂಜ ಸಹಕಾರಿ ಸಂಘದ ರೈತ ಭವನ ಮತ್ತು ರೈತ ಗೋದಾಮು ಕಟ್ಟಡ ಉದ್ಘಾಟನೆ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!