23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

ಕೊಕ್ಕಡ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಕೊಕ್ಕಡ ಮಂಡಲದ ವಿಜಯದಶಮಿ ಉತ್ಸವವು ಕೊಕ್ಕಡ ಶ್ರೀರಾಮ ಸೇವಾ ಮಂದಿರದಲ್ಲಿ ಕೊಕ್ಕಡ ಮತ್ತು ಪಟ್ರಮೆ ಗ್ರಾಮಗಳನ್ನೊಳಗೊಂಡ ಕೊಕ್ಕಡ ಮಂಡಲದ ಸ್ವಯಂಸೇವಕರು ಮತ್ತು ಸಜ್ಜನ ಬಂಧುಗಳು, ಮಾತಾ ಭಗಿನಿಯರು ಪಾಲ್ಗೊಳ್ಳುವುದರ ಮೂಲಕ ನಡೆಯಿತು.

ಕೊಕ್ಕಡ ಮಂಡಲದ ಸ್ವಯಂಸೇವಕರು ಸಂಘದ ಗಣವೇಶವನ್ನು ಧರಿಸಿ ಬಂದು ಸಂಘದ ಉಪವಿಷ್ಟ ವ್ಯಾಯಮದಲ್ಲಿ ತೊಡಗಿಸಿಕೊಂಡರು. ವಿಜಯದಶಮಿ ಉತ್ಸವದ ಅಧ್ಯಕ್ಷತೆಯನ್ನು ನಿವೃತ್ತ ಸೇನಾನಿ ಶ್ರೀಜಿತ್ ಪಡ್ಡಡ್ಕ ವಹಿಸಿದ್ದರು. ಬೌದ್ಧಿಕನ್ನು ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ಪ್ರಾಂಶುಪಾಲರಾದ ಪ್ರಜ್ವಲ್ ಕಜೆ ಇವರು ನೆರವೇರಿಸಿಕೊಟ್ಟರು. ಮುಖ್ಯ ಶಿಕ್ಷಕ. ಮಹೇಶ್, ಪ್ರಾರ್ಥನೆ ತೇಜಸ್, ಸ್ವಾಗತ ಮತ್ತು ಪರಿಚಯ ಪುರಂದರ ಕಡೀರ, ಹಾಗೂ ಧನ್ಯವಾದವನ್ನು ಹರೀಶ್ ಅಪ್ರೋಡಿ ಇವರುಗಳು ನೆರವೇರಿಸಿದರು. ವೈಯಕ್ತಿಕ ಗೀತೆ ಯನ್ನು ವಿಕ್ರಮ್ ಮರುವಂತಿಲ ಹಾಡಿದರು.
ಅಮೃತವಚನವನ್ನು ಶ್ರೇಯಸ್ ಕಡೀರ ವಾಚಿಸಿದರು. ಮಂಡಲ ಕಾರ್ಯವಾಹ ಸುದರ್ಶನ್ ಹಿತ್ತಿಲು ನಿರೂಪಿಸಿದರು.

Related posts

ಉಜಿರೆ: ಪಾಂಡುರಂಗ ಕಾಕತ್ಕರ್ ನಿಧನ

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya

ಲಾಯಿಲ: ಡಿವೈಡರ್ ಗೆ ಬೈಕ್ ಡಿಕ್ಕಿ : ಬೈಕ್ ಸವಾರ ಗಂಭೀರ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಕಲ್ಮಂಜ : ಕೊಳಂಬೆಯಲ್ಲಿ ತೋಟಕ್ಕೆ ನುಗ್ಗಿದ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya
error: Content is protected !!