ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಪುರುಷರ ಹಗ್ಗಜಗ್ಗಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಶಿಶಿಲ : ಇಲ್ಲಿಯ ಅಡ್ಡಹಳ್ಳ ಫ್ರೆಂಡ್ಸ್ ಸಾರಥ್ಯದಲ್ಲಿ ಅ.19ರಂದು ದೀಪಾವಳಿ ಹಬ್ಬದ ಪ್ರಯುಕ್ತ ದೋಸೆ ಹಬ್ಬ ಹಾಗೂ ಹೊನಲು ಬೆಳಕಿನ ಪುರುಷರ ಹಗ್ಗ ಜಗ್ಗಾಟ ಸೀಸನ್ 2 ಇದರ ಆಮಂತ್ರಣ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಇವರು ಬಿಡುಗಡೆಗೊಳಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಕರುಣಾಕರ ಶಿಶಿಲ, ಹತ್ಯಡ್ಕ ಪ್ರಾ.ಕೃ.ಪ. ಸಂಘದ ನಿರ್ದೇಶಕ ಕೊರಗಪ್ಪ ಗೌಡ , ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ರಾಧಕೃಷ್ಣ ಗುತ್ತು, ಮೋಹನ್ ಗೌಡ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಕನ್ಯಾಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಸಭೆ: ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡದ ಲೋಕಾರ್ಪಣೆಯ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಗೇರುಕಟ್ಟೆ ಒಡಿಯೂರು ಶ್ರೀ ಗ್ರಾಮ ವಿಕಾಸ ಯೋಜನೆಯಿಂದ ಗೇರುಕಟ್ಟೆ ಶ್ರೀ ಗಣೇಶೋತ್ಸವ ಸಮಿತಿಯ ಸಭಾಂಗಣಕ್ಕೆ 50 ಚಯರ್ ಕೊಡುಗೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಅಂತಾರಾಷ್ಟ್ರೀಯ ಸೀನಿಯರ್ ಛೇಂಬರ್‍ ನ ರಾಷ್ಟ್ರೀಯ ಸಹ ನಿರ್ದೇಶಕರಾಗಿ ಪ್ರಮೋದ್ ಆರ್ ನಾಯಕ್ ಆಯ್ಕೆ

Suddi Udaya
error: Content is protected !!