September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

ಬೆಳ್ತಂಗಡಿ: ಅ.2 ರಂದು 13ವರ್ಷದ ಬಾಲಕ ಹಾಸನ ಮೂಲದ ಕೊಪ್ಪ ದ ಸಂಜಯ್ ಎಂಬವನು ಮನೆಯಿಂದ ತಪ್ಪಿಸಿಕೊಂಡು ಬಂದಿದ್ದು ಉಪ್ಪಿನಂಗಡಿ ಬಸ್ ನಿಲ್ದಾಣ ದಲ್ಲಿ ತಿರುಗಾಡಿಕೊಂಡಿದ್ದನ್ನು ಬೆಳ್ತಂಗಡಿ ತಾಲೂಕಿನ ಕಡವಿನಬಾಗಿಲು ಅಂಗನವಾಡಿ ಶಿಕ್ಷಕಿ ರಾಜೀವಿ ಕೆ ಸಿ (ಬೆಳ್ತಂಗಡಿ ತಾಲೂಕಿನಸ್ವತಂತ್ರ ಸಂಘ ದ ಅಧ್ಯಕ್ಷರು )ಹಾಗೂ ಶಿಕ್ಷಕಿ ಯರಾದ ಶಶಿಪ್ರಭಾ, ಪದ್ಮಾವತಿ ಇವರು ಬಾಲಕ ನನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ, ಪೊಲೀಸರಿಗಪ್ಪಿಸಿದರು. ಅಲ್ಲಿಂದ ಮಂಗಳೂರು ಮಕ್ಕಳ ರಕ್ಷಣಾ ಘಟಕ ಕ್ಕೆ ಕಳುಹಿಸುವ ವ್ಯವಸ್ಥೆ ಯನ್ನು ಮಾಡಲಾಯಿತು.

Related posts

ಎಕ್ಸೆಲ್ ಕಾಲೇಜು ಭರವಸೆಯ ಪ್ರತೀಕ, ಶಕ್ತಿಯ ಮೂಲ,ಭವಿಷ್ಯದ ಕೇಂದ್ರ ಶೈಕ್ಷಣಿಕ ಕ್ಷೇತ್ರದ ಅದ್ಬುತ ಯುವ ಸಾಧಕ ಸುಮಂತ್ ಕುಮಾರ್ ರವರ ಇಚ್ಚಾಶಕ್ತಿ ಮತ್ತು ಬದ್ಧತೆಯನ್ನು ಮೆಚ್ಚುವಂತದ್ದು ಎಕ್ಸೆಲ್ ಕಾಲೇಜಿನ ಶೈಕ್ಷಣಿಕ ಸಾಧನೆಯನ್ನು ಕೊಂಡಾಡಿದ ಖ್ಯಾತ ಚಿತ್ರನಟ ರಮೇಶ್ ಅರವಿಂದ್

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಬಜಿರೆ ಶಾಲೆ: ಕೇಂದ್ರದ ಪಿಎಂಶ್ರೀ ಯೋಜನೆಯ ಅನುಷ್ಠಾನಕ್ಕೆ ಚಾಲನೆ, ಎಲ್‌ಕೆಜಿ ತರಗತಿ ಉದ್ಘಾಟನೆ

Suddi Udaya

ಆದಿ ಪಜಿರಡ್ಕದಲ್ಲಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya
error: Content is protected !!