September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೃದಯ ಸಮಸ್ಯೆಯಿಂದ ಮೃತಪಟ್ಟ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ: ಕೆಲ ದಿನಗಳ ಹಿಂದೆ ಹೃದಯ ಸಮಸ್ಯೆಯಿಂದ ಮೃತ ಪಟ್ಟಿದ್ದ ಬಾಲಕ ಅಶ್ವಿನ್ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಮೃತ ಅಶ್ವಿನ್ ತಂದೆ ರಮೇಶ್ ಬೈರ ಕಟ್ಟ ಮತ್ತು ಕುಟುಂಬಕ್ಕೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಪಂಚಾಯತ್ ಮಾಜಿ ಅಧ್ಯಕ್ಷ ಸಂದೀಪ್ ಅಮ್ಮುಡಂಗೆ, ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಗೌಡ, ರಾಧಾಕೃಷ್ಣ ಗುತ್ತು, ಸುಬ್ರಾಯ ಗೌಡ ಹಾಗೂ ಇತರ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Related posts

ಮುಂಡಾಜೆ: ಸೀಟು ಪ್ರದೇಶದಲ್ಲಿ ವಾಲಿ ನಿಂತಿರುವ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟ ಮತ್ತು ಸುರಕ್ಷತೆಯ ತಂತ್ರಜ್ಞಾನವನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ISO 27001 ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಟಿ.ಡಿ ರಾಘವೇಂದ್ರರವರ ಮಾತೃಶ್ರೀ ನಾಗರತ್ನಮ್ಮ ನಿಧನ

Suddi Udaya

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!