38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

ಬೆಳ್ತಂಗಡಿ : 2025-2026ನೇ ಸಾಲಿನ ಕೇಂದ್ರ ಪುರಸ್ಕೃತ ಕೃಷಿ ಯಾಂತ್ರೀಕರಣ ಉಪ ಅಭಿಯಾನ (SMAM) ಯೋಜನೆಯಡಿ ತೋಟಗಾರಿಕೆ ಇಲಾಖೆ ಬೆಳ್ತಂಗಡಿ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ರೂ.75000 ಸಹಾಯಧನದಲ್ಲಿ ತಾಲೂಕಿನ 56 ಜನ ಅರ್ಹ ಫಲಾನುಭವಿಗಳಿಗೆ ಮೆನೆಬ್ಸ್ ಇಂಜಿನಿಯರಿಂಗ್ ಸಲ್ಯೂಷನ್ಸ್ ಶಿವಮೊಗ್ಗ ಕಂಪೆನಿಯವರು ತಯಾರಿಸಿದ ಅಡಿಕೆ ಮರ ಹತ್ತುವ ಯಂತ್ರವನ್ನು ಶಾಸಕ ಹರೀಶ್ ಪೂಂಜರವರು ವಿತರಿಸಿದರು.

Related posts

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಬದನಾಜೆ ಶಾಲಾ ಅಮೃತ ಮಹೋತ್ಸವ: ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya

ಆ.5 ರಂದು ಮಂಗಳೂರು ಜಂಟಿ ಕ್ರಿಯಾ ಸಮಿತಿಯ ವತಿಯಿಂದ ಏರ್ಪಡಿಸಲಾದ ಹೋರಾಟಕ್ಕೆ ಭಾರತೀಯ ಮಜ್ದೂರು ಸಂಘ ಬಾಹ್ಯ ಬೆಂಬಲ

Suddi Udaya

ಶಿರ್ಲಾಲು ಗರಡಿ – ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ

Suddi Udaya
error: Content is protected !!