ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

ಬೆಳ್ತಂಗಡಿ : ಗಾಂಧೀಜಿಯವರ ಸತ್ಯ ಅಹಿಂಸೆ ಮುಂತಾದ ಆದರ್ಶಗಳು ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿಯವರ ದೇಶ ಪ್ರೇಮ ನಮಗೆ ದಾರಿದೀಪವಾಗಿದ್ದು ಅದನ್ನು ನಮ್ಮ ಜೀವನದಲ್ಲಿ ಅನುಸರಿಸಿಕೊಂಡು ನಡೆಯಬೇಕೆಂದು ಶಾಲೆಯ ಹಿರಿಯ ಶಿಕ್ಷಕರಾದ ದಿನಕರ ಇವರು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯ ಮಹತ್ವವನ್ನು ತಿಳಿಸಿದರು.

ಕಾರ್ಯಕ್ರಮವು ಶಾಲೆಯ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ನಂತರ ಗಾಂಧೀಜಿಯವರ ಭಾವಚಿತ್ರಕ್ಕೆ ಹಿರಿಯ ಶಿಕ್ಷಕ ದಿನಾಕರ ಮತ್ತು ಎಸ್ ಡಿ ಎಂ ಸಿ ಸದಸ್ಯರಾದ ವಿಘ್ನೇಶ ಆಚಾರ್ಯ , ಲಕ್ಷ್ಮೀಶ ದೇವಾಡಿಗ ಮತ್ತು ಅಕ್ಷರ ದಾಸೋಹ ಅಡುಗೆಯ ಸಹಾಯಕರು ಶ್ರೀಮತಿ ಮೀನಾಕ್ಷಿ, ಶ್ರೀಮತಿ ನಲಿನಿ, ಶಾಲೆಯ ವಿದ್ಯಾರ್ಥಿನಿ ಪ್ರಿಯಾ ಆಚಾರ್ಯ ವಿದ್ಯಾರ್ಥಿ ಪ್ಯಾರಿಸ್ ಅಲಿ ಮತ್ತು ಹಳೆ ವಿದ್ಯಾರ್ಥಿ ಫೈರೋಜ್ ಪುಷ್ಪಾರ್ಚನೆ ಸಲ್ಲಿಸಿದರು.

Related posts

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ಕೋಟದಲ್ಲಿ ಗ್ರಾಮ‌ ಪಂಚಾಯತ್ ಸದಸ್ಯರಿಗೆ ಕ್ರೀಡಾಕೂಟ: ಚಂದ್ರಯಾನ 3 ಬಾಹ್ಯಾಕಾಶ ನೌಕೆ ಸ್ಥಬ್ದ ಚಿತ್ರದಲ್ಲಿ ನಾರಾವಿ ಗ್ರಾ.ಪಂ. ಗೆ ಪ್ರಶಸ್ತಿ

Suddi Udaya

ಅರಸಿನಮಕ್ಕಿ ಪರಿಸರದಲ್ಲಿ ತೋಟಗಳಿಗೆ ಕಾಡಾನೆ ದಾಳಿ: ಕೃಷಿ ಸೋತ್ತುಗಳ ನಾಶ.

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಮಹಾವೀರ ಜಯಂತಿ ರಜೆ ಹಿನ್ನಲೆ ಮಾ.30ರಂದು ನಡೆಯಬೇಕಾಗಿದ್ದ ಎಸ್ಸೆಸ್ಸೆಲ್ಸಿ ತೃತೀಯ ಭಾಷೆ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ

Suddi Udaya
error: Content is protected !!