September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಗ್ಗ ಗುತ್ತು ಮನೆಯಲ್ಲಿ ವೈಭವದ ನವರಾತ್ರಿ ಪೂಜೆ

ಕರಾಯ: ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ವತಿಯಿಂದ ವೈಭವದ ನವರಾತ್ರಿ ಪೂಜೆಯು ಸೆ. 22ರಿಂದ ಸೆ.30 ರವರೆಗೆ ಮುಗ್ಗ ಗುತ್ತು ಮನೆಯಲ್ಲಿ ನಡೆಯಿತು.

ಈ ವೇಳೆ ಮಂಗಳೂರು ವಿದ್ಯುತ್ ಪ್ರಸರಣ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾದ ಕುಟುಂಬದ ಟ್ರಸ್ಟ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರಿಗೆ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.

ಸಂಜೆ ತುಳಸಿ ಪೂಜೆ, ಭಜನಾ ಸೇವೆಯು ನಡೆಯಿತು.

Related posts

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ ಪ್ರಯುಕ್ತ `ಏಕಾಹ ಭಜನಾ ಕಾರ್ಯಕ್ರಮ ಮತ್ತು ಭಜನಾ ಕಮ್ಮಟೋತ್ಸವ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜೋತ್ಸವ: ಸರ್ವೇಶ್ವರೀ ದೇವಿಯ ಪೂಜೆಯಲ್ಲಿ ನೂರಾರು ಮಹಿಳಾ ವೃತಧಾರಿಗಳು ಭಾಗಿ, ಸಾಧಕರಿಗೆ ಸನ್ಮಾನ,

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಕೃತಜ್ಞತಾ ಸಮಾರಂಭ

Suddi Udaya
error: Content is protected !!