ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆ ಗಿರಿಗೆ ದುಬೈ ಉದ್ಯಮಿಗಳು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸತೀಶ್ ಪೂಜಾರಿ ಬೆಳಪು, ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಇಂದು ಭೇಟಿ ಕೊಟ್ಟು ವಿಶೇಷ ಅಲಂಕಾರ ಮತ್ತು ಅನ್ನದಾನದ ಸೇವೆಯನ್ನು ಕೈಗೊಂಡರು.

ಕ್ಷೇತ್ರದ ವತಿಯಿಂದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ ಯವರು ಅವರನ್ನು ಶಾಲು ಹೊದಿಸಿ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಡಾ ರಾಜಾರಾಮ್, ಜೊತೆ ಕಾರ್ಯದರ್ಶಿ ಜಯ ವಿಕ್ರಂ, ಯಕ್ಷಗಾನ ಮೇಳದ ಮುಖ್ಯ ಸಂಚಾಲಕ ಪ್ರಮಾಲ್ ಕುಮಾರ್ ಜೊತೆಗಿದ್ದರು.

Related posts

ಉಜಿರೆ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ಕಾಡಾನೆಗಳ ಓಡಾಟ: ಮಲವಂತಿಗೆ ಗ್ರಾಮ ಪಂಚಾಯತ್ ನಿಂದ ಎಚ್ಚರಿಕೆ

Suddi Udaya

ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಫೆ.18: ಕೊಕ್ಕಡ ಕೇಸರಿ ಗೆಳೆಯರ ಬಳಗದ ಆಶ್ರಯದಲ್ಲಿ ಕ್ರಿಕೆಟ್ ಪಂದ್ಯಾಟ ಹಾಗೂ ಅಯೋಧ್ಯ ಕರಸೇವಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಕಿರಣ್ ಚಂದ್ರ ಪುಷ್ಪಗಿರಿ ರವರಿಂದ ಜನರೇಟರ್ ಹಸ್ತಾಂತರ

Suddi Udaya

ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಕಳಿಯ ಗ್ರಾ.ಪಂ.ನಲ್ಲಿ ಮೆಸ್ಕಾಂನಿಂದ ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ ಕಾರ್ಯಕ್ರಮ

Suddi Udaya
error: Content is protected !!