23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗದಿಂದ ಕೊಮೊಡೋ ವೀಲ್ ಚೈರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಕಳೆಂಜ ಕಾಯರ್ತಡ್ಕ ಗ್ರಾಮದ ಸೌಜನ್ಯ ಸಂಘದ ಸದಸ್ಯರಾದ ರತ್ನರವರಿಗೆ ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಮೊಡೋ ವೀಲ್ ಚೇರನ್ನು ಒದಗಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಗೋರಕ್ಷ ಪ್ರಮುಖ್ ಗಣೇಶ್ ಕಳೆಂಜ, ಬೆಳ್ತಂಗಡಿ ಪ್ರಖಂಡ ತತ್ಸಂಗ ಪ್ರಮುಖ್ ಅಶೋಕ್, ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಉಮೇಶ್ ಕಳೆಂಜ ಹಾಗೂ ವಲಯ ಮೇಲ್ವಿಚಾರಕರಾದ ರವೀಂದ್ರ ಬಿ, ಸೇವಾಪ್ರತಿನಿಧಿ ಜನಾರ್ದನ ರವರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya

ಕುತ್ಲೂರು ಅಂಗನವಾಡಿ ಕೇಂದ್ರಕ್ಕೆ ಟಿ.ವಿ. ಮತ್ತು ಇಂಟರ್ನೆಟ್ ಕೊಡುಗೆ

Suddi Udaya

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

Suddi Udaya

ಬೆಳ್ತಂಗಡಿ: ಸಂಜೀವಿನಿ ಸಂಘಗಳಿಗೆ ರೂ.1.03 ಕೋಟಿ ಬ್ಯಾಂಕ್ ಸಾಲ ವಿತರಣೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya
error: Content is protected !!