ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

ಉಜಿರೆ: ಅಭ್ಯಾಸ್ ಪಿಯ ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿಯ ಉದ್ಘಾಟನೆಯು ಅ.3 ರಂದು ಅಭ್ಯಾಸ್ ಸಭಾಂಗಣದಲ್ಲಿ ನಡೆಯಿತು.

ಸಿಎ ಆಕಾಶ್ ದೀಪ್ ಪೈ ಸಿಎ ಪೌಂಢೇಶನ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು.

ತರಬೇತಿ ಕಾರ್ಯಾಗಾರದ ಅಧ್ಯಕ್ಷತೆಯನ್ನು ಅಭ್ಯಾಸ್ ಪಿಯು ಕಾಲೇಜಿನ ಅಧ್ಯಕ್ಷ ಕಾರ್ತಿಕೇಯ ಎಂಎಸ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಸುದ್ದಿ ಉದಯ ವಾರಪತ್ರಿಕೆಯ ಮುಖ್ಯಸ್ಥ ಸಂತೋಷ್ ಪಿ ಕೋಟ್ಯಾನ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಉಪ ಪ್ರಾಂಶುಪಾಲರಾದ ಚಂದ್ರಶೇಖರ ಗೌಡ, ಪ್ರಭಾರ ಪ್ರಾಂಶುಪಾಲರಾದ ಗುರುಪ್ರಸಾದ್ ಭಟ್, ಆಡಳಿತಧಿಕಾರಿ ಪ್ರಮೋದ್ ಗೌಡ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪ್ರೀತಿ ಭೂಮಿ ಪ್ರಾರ್ಥನೆಗೈದರು.ಕಾಮರ್ಸ್ ವಿಭಾಗದ ಮುಖ್ಯಸ್ಥರಾದ ವಸಂತ ಪೂಜಾರಿ ಸ್ವಾಗತಿಸಿದರು. ವಿದ್ಯಾರ್ಥಿ ಅನಿಕೇತನ್ ನಿರೂಪಿಸಿದರು.ವಿದ್ಯಾರ್ಥಿ ಅನ್ವಿತಾ ವಂದಿಸಿದರು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಂಬ್ರಾಯ್ಡರಿ ಮತ್ತು ಫ್ಯಾಬ್ರಿಕ್ ಪೈಂಟಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಧರ್ಮಸ್ಥಳದಲ್ಲಿ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್‌ರವರ 135ನೇ ಜನ್ಮದಿನದ ಸಂಭ್ರಮಾಚರಣೆ

Suddi Udaya

ಸೇಕ್ರೆಡ್ ಹಾರ್ಟ್ ಸಂಯುಕ್ತ ಪ.ಪೂ.ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯಕಾರಿ ಸಮಿತಿಯ ಸಭೆ

Suddi Udaya
error: Content is protected !!