ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಎಕ್ಸೆಲ್ ನಲ್ಲಿ ಶ್ರೀ ಶಾರದಾ ಪೂಜೆ

ಗುರುವಾಯನಕೆರೆ: ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ವಿಜಯದಶಮಿಯ ದಿನದಂದು ಶ್ರೀ ಶಾರದಾ ಪೂಜೆ ವಿಜೃಂಭಣೆಯಿಂದ ಜರುಗಿತು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ, ಡಾ.ಪ್ರಜ್ವಲ್ ಕಜೆ, ಕ್ಯಾಂಪಸ್ ಮ್ಯಾನೇಜರ್ ಶಾಂತಿರಾಜ್ ಜೈನ್, ಆಡಳಿತ ಮಂಡಳಿಯ ಸಹನಾ ಜೈನ್, ಶೈಕ್ಷಣಿಕ ಸಂಯೋಜಕಿ ನಿಶಾ ಪೂಜಾರಿ, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ನಿಲಯ ಪಾಲಕರು ವಿದ್ಯಾರ್ಥಿಗಳು ಪಾಲ್ಗೊಂಡರು.

Related posts

ಚಿನ್ನಯ್ಯ ಹೈಕೋರ್ಟ್ ನಲ್ಲಿ ಸಲ್ಲಿಸಿದ ಅರ್ಜಿ ವಜಾ

Suddi Udaya

ಕಾರಿಂಜ ಶ್ರೀ ವನಶಾಸ್ತಾರ ಮತ್ತು ವೀರಭದ್ರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಗ್ರಾಣ , ಕಾರ್ಯಾಲಯ ಹಾಗೂ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಸ್.ಡಿ.ಎಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ಮೇಲಂತಬೆಟ್ಟು ಮೂಡಲ ಹಾಗೂ ಕೋಟಿ ಕಟ್ಟೆ ಕೊಡಿಯೇಲ್ ರಸ್ತೆಯ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ ಪೂರ್ಣ

Suddi Udaya

ಮಿತ್ತಬಾಗಿಲು ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ , ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಸೂಕ್ತ ಹವನ

Suddi Udaya
error: Content is protected !!