September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ : ಸಿಂದೂರ ಮಹಿಳಾ ವಿಭಾಗಕ್ಕೆ ಗಣ್ಯರಿಂದ ಮೆಚ್ಚುಗೆ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ, ಇತ್ತೀಚಿಗೆ ಉದ್ಘಾಟನೆಗೊಂಡ ಸಿಂದೂರ ಮಹಿಳಾ ಚಿಕಿತ್ಸಾ ವಿಭಾಗಕ್ಕೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾ‌ರ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಶ್ವವಿದ್ಯಾಲಯ, ಧಾರವಾಡ ಉಪಕುಲಪತಿಗಳಾದ ಡಾ. ನಿರಂಜನ್ ಕುಮಾರ್, ಅವರ ಧರ್ಮಪತ್ನಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವೈದ್ಯಕೀಯ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಣ ನಿರ್ದೇಶಕರಾದ ಶ್ರೀಮತಿ ಪದ್ಮಲತಾ ನಿರಂಜನ್, ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗಳ ಸಲಹಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕರಾದ ಡಿ. ನಿಶ್ಚಲ್ ಕುಮಾರ್ ಅವರು ಆಗಮಿಸಿದರು.

ಅವರು ಮಹಿಳಾ ವಿಭಾಗದ ಸೌಲಭ್ಯಗಳನ್ನು ಪರಿಶೀಲಿಸಿ, ಅದರ ವ್ಯವಸ್ಥೆಗಳ ಬಗ್ಗೆ ಹೃದಯಪೂರ್ವಕ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಂತಿವನದ ಕಾರ್ಯದರ್ಶಿಗಳಾದ ಸೀತಾರಾಮ ತೋಳ್ಪಾಡಿತ್ತಾಯ ಹಾಗೂ ಮುಖ್ಯ ವೈದ್ಯಾಧಿಕಾರಿಗಳಾದ ಡಾ. ಶಿವಪ್ರಸಾದ್‌ ಶೆಟ್ಟಿ ಅವರು ಅತಿಥಿಗಳನ್ನು ಸ್ವಾಗತಿಸಿ, ನವೀಕರಿಸಲ್ಪಟ್ಟ ವಿಭಾಗದ ವೈಶಿಷ್ಟ್ಯಗಳ ಕುರಿತು ವಿವರಿಸಿದರು.

Related posts

ಎಸ್ ಎಸ್ ಎಲ್ ಸಿ ಐಸಿಎಸ್ಇ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿವಿಧ ಶಾಲೆಯ ವಿದ್ಯಾರ್ಥಿಗಳಿಗೆ ವಿದ್ವತ್ ಪಿಯು ಕಾಲೇಜಿನಿಂದ ಅಭಿನಂದನೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆ: ಗ್ರಾ.ಪಂ ಅಧಿಕಾರಿಗಳು ಭೇಟಿ ನೀಡಿ ಮೂಲ ಸೌಕರ್ಯ ಒದಗಿಸುವ ಭರವಸೆ : ” ಸುದ್ದಿ ಉದಯ” ಸ್ಪೆಷಲ್ ರಿಪೋರ್ಟ್ ಇಫೇಕ್ಟ್

Suddi Udaya

ದಿ| ವಸಂತ ಬಂಗೇರರ ಮನೆಗೆ ರಾಜ್ಯದ ಮಾಜಿ ಸಚಿವ ಪಿ.ಜಿ. ಆರ್ ಸಿಂಧ್ಯ ಭೇಟಿ

Suddi Udaya

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya
error: Content is protected !!