September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಆರು ಮಂದಿ ಯೂಟ್ಯೂಬರ್ ಗಳಿಗೆ ಎಸ್.ಐ.ಟಿ ಬುಲಾವ್

ಬೆಳ್ತಂಗಡಿ : ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು. ಎಸ್.ಐ.ಟಿ ಕಚೇರಿಗೆ ಆರು ಮಂದಿ ಯೂಟ್ಯೂಬರ್ ಗಳು ಅ.3 ರಂದು ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಿದ್ದಾರೆ. ಜೊತೆಯಲ್ಲಿ ಹೋರಾಟಗಾರ ಜಯಂತ್.ಟಿ ಮಗ ಜೀವನ್ ಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ‌.

ಯೂಟ್ಯೂಬರ್ ಗಳಾದ ಡಿ ಟಾಸ್ಕ್ ಯೂಟ್ಯೂಬರ್ ದಿನೇಶ್, ದೂತ ಯೂಟ್ಯೂಬರ್ ಸಮೀರ್.ಎಮ್.ಡಿ , ಸಂಚಾರಿ ಸ್ಟೂಡಿಯೋ ಯೂಟ್ಯೂಬರ್ ಸಂತೋಷ್ ಕಡಬ,ಕುಡ್ಲ ರಾಮ್ ಪೇಜ್ ಯೂಟ್ಯೂಬರ್ ಅಜಯ್ ಅಂಚನ್, ಯುನೈಟೆಡ್ ಮೀಡಿಯಾ ಯೂಟ್ಯೂಬರ್ ಅಭಿಷೇಕ್ ಸೇರಿ ಒಟ್ಟು ಆರು ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಹೋರಾಟಗಾರ ಜಯಂತ್.ಟಿ ಮಗ ಜೀವನ್ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನ ವಿಡಿಯೋ ಮಾಡಿದ ಪ್ರಕರಣಕ್ಕೆ ವಿಚಾರಣೆ ಮಾಡಲು ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ.

Related posts

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ವಾಣಿ ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಬೆಳ್ತಂಗಡಿ ತೆರಿಗೆ ಸಲಹೆಗಾರ ಸಂದೇಶ ರಾವ್ ರವರ ಕಛೇರಿಯು ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿ ದೇವಸ್ಥಾನದ ವತಿಯಿಂದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya
error: Content is protected !!