22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

ಬೆಳ್ತಂಗಡಿ: ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಚಂದ್ಕೂರು, ಕೊಯ್ಯೂರು, ಕನ್ನಾಜೆ, ಮುಂಡಾಜೆ, ನೆರಿಯ, ಕೊಕ್ಕಡ, ಅಳದಂಗಡಿಯ, ಭಕ್ತಿಹೆಜ್ಜೆ ಬಳಗದ ಬೆಳ್ತಂಗಡಿ ಭಜನಾ ಮಂಡಳಿಯ ಭಜಕರು ಭಜನಾ ಸೇವೆ, ಕೋಲಾಟ ನೃತ್ಯ, ಕಂಸಾಳೆ ನೃತ್ಯ, ಕನಕದಾಸರು, ಪುರಂದದಾಸರು, ವಿದೂಷಕ ಬೊಂಬೆಗಳು, ಇಂತಹ ವಿಶಿಷ್ಟ ರೀತಿಯ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಅಲ್ಲಿಯ ಜನರ ಮನಸೂರೆಗೊಳಿಸಿದರು.

Related posts

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವೇಣೂರು ಶ್ರೀ ವಿಶ್ವಕರ್ಮ ಸೇವಾ ಸಂಘ ಹಾಗೂ ಕಾಳಿಕಾಂಬ ಮಹಿಳಾ ಮಂಡಳಿಯ ಮಹಾಸಭೆ , ಶ್ರೀ ವಿಶ್ವಕರ್ಮ ಪೂಜೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನೆರಿಯ: ಕೋಲೋಡಿ ನಿವಾಸಿ ಜಯಂತ್ ಅಸೌಖ್ಯದಿಂದ ನಿಧನ

Suddi Udaya

ಮೇ 26: ಮಳೆಗಾಲದ – ಪ್ರಾಕೃತಿಕ ವಿಕೋಪಗಳ ಬಗ್ಗೆ ಪೂರ್ವ ತಯಾರಿ, ನಿರ್ವಹಣೆ ಹಾಗೂ ತುರ್ತು ಪರಿಹಾರಗಳ ಬಗ್ಗೆ ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!